ಉಪರಾಷ್ಟ್ರಪತಿ

ಹುಬ್ಬಳ್ಳಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್‌

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ. 1)ರಂದು ಆಗಮಿಸಿದ್ದಾರೆ.

2 months ago

ಉಪರಾಷ್ಟ್ರಪತಿ ಮಿಮಿಕ್ರಿಗೆ ಮನನೊಂದ ಪ್ರಧಾನಿ ಮೋದಿ: ಅಪಹಾಸ್ಯಕ್ಕೆ ರಾಗಾ ಬೆಂಬಲ

ಲೋಕಸಭೆ ಹಾಗೂ ರಾಜ್ಯಸಭೆಯಿಂದ 141 ಸಂಸದರನ್ನು ಅಮಾನತು ಮಾಡಿದ್ದನ್ನು ಖಂಡಿಸಿ ಇಂಡಿಯಾ ಒಕ್ಕೂಟದ ಸಂಸದರು ಕಳೆದ ದಿನ ಪ್ರತಿಭಟಿಸಿದ್ದರು. ಈ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ…

5 months ago

ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅಣಕಿಸಿದ ಟಿಎಂಸಿ ಸಂಸದ: ವಿಡಿಯೋ ನೋಡಿ

ಸಂಸತ್‌ ಅಧಿವೇಶನ ವೇಳೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ…

5 months ago

ಸಭಾಪತಿಗೆ ಕ್ಷಮೆಯಾಚಿಸುವಂತೆ ಸಂಸದ ರಾಘವ್‌ ಚಡ್ಡಾಗೆ ಸಲಹೆ ನೀಡಿದ ಸುಪ್ರೀಂ

ಸೆಲೆಕ್ಟ್‌ ಕಮಿಟಿ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್‌ ಧಂಕರ್‌ ಅವರನ್ನು ಭೇಟಿ ಮಾಡಿ ಬೇಷರತ್‌ ಕ್ಷಮೆಯಾಚನೆ ಮಾಡುವಂತೆ ರಾಜ್ಯಸಭಾ ಸಂಸದ ರಾಘವ್‌ ಚಡ್ಡಾ…

6 months ago

‘ಹರ್ ಘರ್ ತಿರಂಗ 2.0’ಗೆ ಇಂದು ದೆಹಲಿಯಲ್ಲಿ ಉಪರಾಷ್ಟ್ರಪತಿ ಚಾಲನೆ

ನವದೆಹಲಿ: ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ "ಹರ್ ಘರ್ ತಿರಂಗ" ಅಭಿಯಾನವು ಈ ವರ್ಷ…

9 months ago

ಬೆಳ್ತಂಗಡಿ: ಉಪರಾಷ್ಟ್ರಪತಿ ಅವರನ್ನು ಭೇಟಿಯಾದ ಡಿ. ವೀರೇಂದ್ರ ಹೆಗ್ಗಡೆ

ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‍ಕರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

1 year ago

ನವದೆಹಲಿ: ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಉಪರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ

ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

2 years ago

ದೆಹಲಿ: ಇಂದು ಉಪರಾಷ್ಟ್ರಪತಿ ಚುನಾವಣೆ, ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ

ಇಂದು ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ. ಸಂಸತ್ ಭವನದಲ್ಲಿ ಶನಿವಾರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

2 years ago

ಹೈದರಾಬಾದ್: ಉಪರಾಷ್ಟ್ರಪತಿ ಚುನಾವಣೆ, ಮಾರ್ಗರೆಟ್ ಆಳ್ವಾಗೆ ಬೆಂಬಲ ಸೂಚಿಸಿದ ಟಿ ಆರ್ ಎಸ್

ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಸಂಯೋಜಿತ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಬೆಂಬಲಿಸಲು ತೆಲಂಗಾಣ ರಾಷ್ಟ್ರ ಸಮಿತಿ (ಟಿ ಆರ್ ಎಸ್) ಶುಕ್ರವಾರ ನಿರ್ಧರಿಸಿದೆ.

2 years ago

ಕೋಲ್ಕತಾ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯಲು ತೃಣಮೂಲ ನಿರ್ಧಾರ

ಭಾರತದ ಮುಂದಿನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ನಡೆಯಲಿರುವ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿನ ತನ್ನ ಸಂಸದರು ಮತದಾನದಿಂದ ದೂರ ಉಳಿಯಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್  ಹೇಳಿದೆ.

2 years ago

ನವದೆಹಲಿ: ಜಗದೀಪ್ ಧಂಕರ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಎನ್ ಡಿ ಎ ಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧಂಕರ್  ಅವರ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರು ಅಂಗೀಕರಿಸಿದ್ದಾರೆ.

2 years ago

ದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ…

2 years ago

ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಅತ್ಯಗತ್ಯ : ವೆಂಕಯ್ಯನಾಯ್ಡು

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಅಲ್ಲದೆ ಕಲೆ, ಸಾಂಸ್ಕೃತಿಕ ಹಾಗೂ ಪರಿಸರ ಕಾಳಜಿ ಅತ್ಯಗತ್ಯ ಎಂದು ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು  ತಿಳಿಸಿದರು. 

2 years ago

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಒಂದು ವಾರ ಸ್ವಯಂ-ಪ್ರತ್ಯೇಕತೆಯಲ್ಲಿರಲು ನಿರ್ಧರಿಸಿದ್ದಾರೆ.

2 years ago