ಉಮೇಶ್ ಕತ್ತಿ

ಬೆಂಗಳೂರು: ಉಮೇಶ್ ಕತ್ತಿ ಅವರ ನಿಧನಕ್ಕೆ ಸಿದ್ದರಾಮಯ್ಯ  ಸಂತಾಪ

ಹೃದಯಾಘಾತದಿಂದ ಮೃತಪಟ್ಟ ಸಚಿವ ಉಮೇಶ್ ಕತ್ತಿ ಉತ್ತಮ ಸ್ನೇಹಿತ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

2 years ago

ಮೈಸೂರು: ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಉಮೇಶ್ ಕತ್ತಿ

ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ.

2 years ago

ಕಾಡಾನೆ ಹಾವಳಿ ತಡೆಗೆ ರೋಪ್ ಬ್ಯಾರಿಯರ್: ಉಮೇಶ್ ಕತ್ತಿ

ನಾಗರಹೊಳೆ, ಬಂಡೀಪುರ, ಹಾಸನದಲ್ಲಿ ಕಾಡಾನೆಗಳು ಕಾಡಿನಿಂದ ನಾಡಿಗೆ ಬರುವುದನ್ನು ತಪ್ಪಿಸಲು ವಿನೂತನ ಮಾದರಿಯ ರೋಪ್ ಬ್ಯಾರಿಯರ್ ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

2 years ago