ಉಳ್ಳಾಲ್ತಿ

ಬಂಟ್ವಾಳ: ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಒಡೆದು ಕಳ್ಳರು ಹಣ ಎಗರಿಸಿದ ಘಟನೆ ನ.೮ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

1 year ago