ಉಳ್ಳಾಲ

ದುಬೈಯ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲದ ಯುವತಿ ದಾರುಣ ಅಂತ್ಯ !

ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ.

2 months ago

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ವಿರುದ್ಧ ಉಳ್ಳಾಲ ಠಾಣೆಗೆ ದೂರು

ಹೆಣ್ಮಕ್ಕಳಿಗೆ ನ್ಯಾಯ ಸಿಗಬೇಕಾದರೆ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನ ಆಗಲೇಬೇಕು. ಆದರೆ ಯಾವುದೇ ಸರಕಾರ ಬಂದರೂ ಅವರ ಬಂಧನ ಆಗುವುದು ಅನುಮಾನ ಎಂದು ಉಳ್ಳಾಲ‌ ದರ್ಗಾದ ಮಾಜಿ…

4 months ago

ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನದ ಅವಸ್ಥೆ ನೋಡಿ

ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನವೊಂದರ ಬಾಗಿಲು ತೆರೆಯಲು ಸಾಧ್ಯವಿಲ್ಲ ಸ್ಥಿತಿ ತಲುಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಸ ಸಂಗ್ರಹ ವಾಹನದ ಬಾಗಿಲು ತೆರೆಯಾಲಾಗದ ಪರಿಸ್ಥಿತಿ ತಲುಪಿದರೂ…

5 months ago

ಉಳ್ಳಾಲ ಸರಕಾರಿ ಆಸ್ಪತ್ರೆಗೆ ಡಿವೈಎಫ್ ಐ ನಿಯೋಗ ದಿಢೀರ್ ಭೇಟಿ, ಅನಿರ್ದಿಷ್ಟ ಧರಣಿ ಎಚ್ಚರಿಕೆ

ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳನ್ನ ಸರಿಪಡಿಸಲು ಎರಡು ವಾರಗಳ ಗಡುವು ನೀಡಿದರೂ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡದ ಕಾರಣ ಡಿವೈಎಫ್ ಐ ನಿಯೋಗವು ಬುಧವಾರ ದಿಢೀರ್…

6 months ago

ಉಳ್ಳಾಲ: ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

7 months ago

ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿತ್ತು ದೈತ್ಯ ಪಿಲಿ ತೊರಕೆ ಮೀನು

ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಬಿದ್ದಿದೆ. ಬುಧವಾರ ಸಂಜೆ ಸಮುದ್ರ ತಟದ ಸಮೀಪ ಬೀಸಿದ ಬಲೆಗೆ 75 ಕೆಜಿಯ ಮೀನು…

7 months ago

ಉಳ್ಳಾಲ: ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ

ಟಯರ್ ಸಿಡಿದು ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಗಾಯವಾಗದೇ ರಸ್ತೆ ಸಂಚಾರದಲ್ಲಿ ಮಾತ್ರಾ ವ್ಯತ್ಯಾಸ ಉಂಟಾಯಿತು.

7 months ago

ಉಳ್ಳಾಲ: ಗಾಂಜಾ ಸಿಗದೆ ಜಿಗುಪ್ಸೆ, ಬೈಕ್ ಕಳವು ಆರೋಪಿ ನೇಣಿಗೆ ಶರಣು

ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಮನೆಯಲ್ಲಿ ಸಾವಿಗೆ…

8 months ago

ತಡರಾತ್ರಿ ಬೀಚ್‌ಗೆ ಬಂದಿದ್ದ ಯುವವೈದ್ಯ ಸಮುದ್ರಪಾಲು: ಸ್ನೇಹಿತನ ರಕ್ಷಣೆಗೆ ಹೋಗಿ ದುರಂತ ಅಂತ್ಯ

ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯ ಸಮುದ್ರಪಾಲಾದ ಘಟನೆ ಉಳ್ಳಾಲ ಸೋಮೇಶ್ವರದ ರುದ್ರಪಾದೆಯಲ್ಲಿ ನಡೆದಿದೆ.

8 months ago

ಅರಣ್ಯ ಇಲಾಖೆಯ ಮರಗಳನ್ನು ಮಾರಾಟ ಮಾಡಿದ್ದ ಪಿಡಿಓ: ಕಿಸಾನ್ ಸಂಘದಿಂದ ಧಿಕ್ಕಾರದ ಕೂಗು

ಸರಕಾರಿ ಜಾಗದ ಬೆಲೆಬಾಳುವ ಮರಗಳನ್ನು ಮಾರಿದ ಆರೋಪ ಎದುರಿಸುತ್ತಿರುವ ಮುನ್ನೂರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ ನಾಯ್ಕ ಅವರನ್ನು ಗ್ರಾಮಸಭೆಯಿಂದ ದೂರ ಇಡುವಂತೆ ಆಗ್ರಹಿಸಿ…

8 months ago

ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಗುರುವಾರ ಬೆಳಗ್ಗಿನ…

8 months ago

ಉಳ್ಳಾಲ: ಆಧಾರ್ ಇಲ್ಲದ್ದಕ್ಕೆ ವಿದ್ಯಾರ್ಥಿನಿಯರನ್ನು ಕೆಳಗಿಳಿಸಿದ ಬಸ್‌ ನಿರ್ವಾಹಕ

ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ…

8 months ago

ವಿಷ ವಿಕ್ಕಿ ಶ್ವಾನಗಳ ಹತ್ಯೆ, ಹಸು ಬಲಿ: ಆರೋಪಿಯ ಬಂಧನಕ್ಕೆ ಬಜರಂಗದಳ ಆಗ್ರಹ

ದುಷ್ಕರ್ಮಿಯೊಬ್ಬ ಆಹಾರದಲ್ಲಿ ವಿಷ ಬೆರೆಸಿ ಸುಮಾರು 25 ನಾಯಿಗಳ ಮಾರಣ ಹೋಮ ನಡೆಸಿದ್ದಾನೆ. ಇನ್ನು, ಅದೇ ವಿಷಾಹಾರವನ್ನ ತಿಂದ ಹಸು ಕೂಡಾ ಸಾವನ್ನಪ್ಪಿದ್ದು, ಕೃತ್ಯ ಎಸಗಿರುವ ದುರುಳನನ್ನು…

9 months ago

ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್ ಐ ಎ ದಾಳಿ

ನಿಷೇದಿತ ಪಿ ಎಫ್ ಐ ಸಂಘಟನೆಗೆ ವಿದೇಶದಿಂದ ಫಂಡಿಗ್ ಬರುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್…

9 months ago

ಉಳ್ಳಾಲ: ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆ

ಪುಂಜಾಲ ಕಟ್ಟೆಯಿಂದ ನಾಪತ್ತೆಯಾಗಿದ್ದ ಯುವಕನ ಶವ ಉಳ್ಳಾಲ ಉಳಿಯದ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

9 months ago