ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಮೂಲ ಸೌಕರ್ಯ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ

ಸ್ಥಳೀಯ ಸಂಸ್ಥೆಗಳಿಗೆ ನಿಗದಿಪಡಿಸಲಾದ ಅನುದಾನಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.

2 years ago