ಉಸ್ಮಾನಿಯಾ ವಿವಿ

ಮೇ 6 ಮತ್ತು7ರಂದು ರಾಹುಲ್​ ಗಾಂಧಿ ತೆಲಂಗಾಣಕ್ಕೆ ಭೇಟಿ; ಉಸ್ಮಾನಿಯಾ ವಿವಿಗೆ ನೋ ಎಂಟ್ರಿ

ತೆಲಂಗಾಣಕ್ಕೆ ಎರಡು ದಿನಗಳ ಭೇಟಿ ನೀಡಲಿರುವ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿಗೆ ಭಾರಿ ಮುಖಭಂಗವಾಗಿದೆ. ಇಲ್ಲಿಯ ಉಸ್ಮಾನಿಯಾ ವಿಶ್ವವಿದ್ಯಾನಿಲಯ ಕ್ಯಾಂಪಸ್‍ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಗಿದೆ.

2 years ago