ಎಂಇಎಸ್

ಕಾರವಾರ: ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹ

ಕರ್ನಾಟಕ ಗಡಿ ಪ್ರದೇಶದಲ್ಲಿ ಮಹಾರಾಷ್ಟ್ರ ಏಕಿಕರಣ ಸಮಿತಿ (ಎಂಇಎಸ್)ಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದ್ದಾರೆ.

1 year ago

ವಿಜಯನಗರ: ಬೆಳಗಾವಿಯಲ್ಲಿ ಎಂಇಎಸ್ ಗೂಂಡಾಗಿರಿ ಇಳಿಮುಖ

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಗೂಂಡಾಗಿರಿ ಕಡಿಮೆಯಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

1 year ago

ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ: ಸಿಎಂ ಬೊಮ್ಮಾಯಿ

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್…

2 years ago

ಕರ್ನಾಟಕ ಬಂದ್​ನ್ನು ಕೈ ಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು…

2 years ago

ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

2 years ago

ಸಾರಿಗೆ ಬಸ್ ಗೆ ಕಪ್ಪು ಮಸಿ ಬಳಿದು ಎಂಇಎಸ್ ಕಾರ್ಯಕರ್ತರ ಪುಂಡಾಟ

ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ಸಾರಿಗೆ ಬಸ್ ಗಳನ್ನು ತಡೆದು ಕಪ್ಪು ಮಸಿ ಬಳಿದು, ಚಾಲಕನಿಗೂ ಹಿಂಸೆ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

2 years ago

ಜೀವಂತ ಇರುವವರನ್ನು  ಮಾತನಾಡಿಸಿ, ನಾನು ಜೀವಂತ ಇಲ್ಲ: ರಮೇಶ್‌ ಕುಮಾರ್‌

ತಾವಾಡಿದ ಮಾತುಗಳು ರಾಷ್ಟ್ರಾದ್ಯಂತ ಪ್ರತಿಧ್ವನಿಸಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಮಾಧ್ಯಮಗಳ ಮೇಲೆ ಸಿಟ್ಟಾಗಿದ್ದಾರೆ. ಅವರ ಕೋಪ ಇನ್ನೂ ತಣ್ಣಿದಿಲ್ಲ.

2 years ago

ಎಂಇಎಸ್‌ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು: ಸಿಎಂ ಬೊಮ್ಮಾಯಿ

ಎಂಇಎಸ್‌ ವಿರುದ್ಧ ಈ ಬಾರಿ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು: ಸಿಎಂ ಬೊಮ್ಮಾಯಿ

2 years ago

ಎಂಇಎಸ್‌ ಪುಂಡಾಟಿಕೆ ಮುಂದುವರೆದರೆ ಬ್ಯಾನ್ ಮಾಡಿ: ನಟ ನೆನಪಿರಲಿ ಪ್ರೇಮ್

ರಾಜ್ಯದಲ್ಲಿ ಎಂಇಎಸ್ ಪುಂಡಾಟಿಕೆ ಮುಂದುವರೆದರೇ,ಈ ಸಂಘಟನೆಯನ್ನ ಬ್ಯಾನ್ ಮಾಡಬೇಕು ಅಂತಲೇ ನಟ ನೆನಪಿರಲಿ ಪ್ರೇಮ್ ಹೇಳಿದ್ದಾರೆ.

2 years ago