ಎಂಜಿನಿಯರಿಂಗ್ ವಿದ್ಯಾರ್ಥಿಗಳು

ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಆಯತಪ್ಪಿ ಬಿದ್ದು ಇಬ್ಬರು ಸಾವು

ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಕಲ್ಲುಗಳ ಮೇಲೆ‌ ಹತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.

2 years ago