ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ

ಶಾಸಕ ಜಿ .ಡಿ ದೇವೇಗೌಡರ ಮೊಮ್ಮಗಳು ನಿಧನ

ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಅವರ ಪುತ್ರಿ 3 ವರ್ಷದ ಗೌರಿ ನಿಧನ ಹೊಂದಿದ್ದಾಳೆ.

2 years ago