ಎಎಪಿ

ರಾಜ್ಯಸಭೆಗೆ ಮಹಿಳಾ ಆಯೋಗ ಮುಖ್ಯಸ್ಥೆ ಸ್ವಾತಿ ಮಲಿವಾಲ್​​ ನಾಮನಿರ್ದೇಶನ

ಆಮ್ ಆದ್ಮಿ ಪಕ್ಷ ಮುಂಬರುವ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಯಾಗಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರನ್ನು ನಾಮನಿರ್ದೇಶನ ಮಾಡಿದೆ.

4 months ago

ಅರವಿಂದ್ ಕೇಜ್ರಿವಾಲ್ ಬಂಧನ ?; ಭೀತಿ ವ್ಯಕ್ತಪಡಿಸಿದ ಎಎಪಿ

ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಅವರು 3ನೇ ಬಾರಿಯೂ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಬಂಧಿಸಬಹುದು…

4 months ago

ನನ್ನ ಬಂಧನವಾದರೂ ಸಹ ದೆಹಲಿಯಲ್ಲಿ ಎಎಪಿ ಗೆಲ್ಲಲಿದೆ: ಕೇಜ್ರಿವಾಲ್

"ನನ್ನ ಬಂಧನವಾದರೂ ಸಹ ದೆಹಲಿಯ ಲೋಕಸಭಾ ಕ್ಷೇತ್ರಗಳಲ್ಲಿ ಎಎಪಿ ಜಯ ಸಾಧಿಸಲಿದೆ" ಎಂದು ಪಕ್ಷದ ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

6 months ago

ಕೇಂದ್ರದ ವಿರುದ್ಧ ಎಎಪಿ ಪ್ರತಿಭಟನೆ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ಮದ್ಯದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ…

7 months ago

ಬೆಂಗಳೂರು: ಎಎಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಎಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

1 year ago

ರಾಜಸ್ಥಾನದ ನೂತನ ಎಎಪಿ ಮುಖ್ಯಸ್ಥರಾಗಿ ಕೋಟಾ ಬಲಿವಾಲ್ ನೇಮಕ

ಆಮ್ ಆದ್ಮಿ ಪಕ್ಷ (ಎಎಪಿ) ನವೀನ್ ಪಲಿವಾಲ್ ಅವರನ್ನು ರಾಜಸ್ಥಾನದ ಬಿಜೆಪಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.

1 year ago

ಹೊಸದಿಲ್ಲಿ: ಎಎಪಿ ಸಚಿವರ ರಾಜೀನಾಮೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಶಿಫಾರಸು

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಇಬ್ಬರು ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದಿಲ್ಲಿ ಲೆಫ್ಟಿನೆಂಟ್…

1 year ago

ದಾವಣಗೆರೆ ಎಎಪಿ ಸಮಾವೇಶದಲ್ಲಿ ದೆಹಲಿ, ಪಂಜಾಬ್ ಸಿಎಂ ಭಾಗಿ

ಮಾರ್ಚ್ 4 ರಂದು ದಾವಣಗೆರೆಯಲ್ಲಿ ನಡೆಯಲಿರುವ ಎಎಪಿ ರಾಜ್ಯ ಸಮಾವೇಶದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗವಹಿಸಲಿದ್ದಾರೆ.

1 year ago

ಬೆಂಗಳೂರು: ವೋಟರ್ ಐಡಿ ಹಗರಣದ ಬಗ್ಗೆ ಹೈಕೋರ್ಟ್ ಸಿಜೆಐ ತನಿಖೆಗೆ ಎಎಪಿ ಆಗ್ರಹ

ಮತದಾರರ ಗುರುತಿನ ಚೀಟಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯ ಚುನಾವಣಾ ಆಯೋಗವನ್ನು…

1 year ago

ನವದೆಹಲಿ: ಎಂಸಿಡಿ ಚುನಾವಣೆಗೆ 117 ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಎಎಪಿ

ಡಿಸೆಂಬರ್ 4 ರಂದು ನಡೆಯಲಿರುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 117 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ.

1 year ago

ಬೆಂಗಳೂರು: ದೆಹಲಿಯಂತೆ ಶಾಲೆಗಳನ್ನು ನಿರ್ಮಿಸಿ, ಆಡಳಿತಾರೂಢ ಬಿಜೆಪಿಗೆ ಎಎಪಿ ಸವಾಲು

ನವದೆಹಲಿಯಲ್ಲಿ ಎಎಪಿ ಹೇಗೆ ನಿರ್ಮಿಸಿದೆಯೋ ಅದೇ ರೀತಿ ಶಾಲೆಗಳನ್ನು ನಿರ್ಮಿಸುವಂತೆ ಕರ್ನಾಟಕದ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಆಡಳಿತಾರೂಢ ಬಿಜೆಪಿಗೆ ಸವಾಲು ಹಾಕಿದೆ.

1 year ago

ನವದೆಹಲಿ: ಎಂಸಿಡಿ ಚುನಾವಣೆ ಗೆಲ್ಲಲು ‘ನಮೋ ಸೈಬರ್ ಯೋಧಾ’ ಅಭಿಯಾನಕ್ಕೆ ಬಿಜೆಪಿಯಿಂದ ಚಾಲನೆ

ಎಎಪಿಯನ್ನು ಎದುರಿಸಲು ಮತ್ತು ದೆಹಲಿ ನಾಗರಿಕ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಬುಧವಾರ 'ನಮೋ ಸೈಬರ್ ಯೋಧಾ' ಅಭಿಯಾನವನ್ನು ಪ್ರಾರಂಭಿಸಲು ಸಜ್ಜಾಗಿದೆ.

2 years ago

ಬೆಂಗಳೂರು: ಅಡಕೆ, ಕಾಳು ಮೆಣಸು ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರಕ್ಕೆ ಎಎಪಿ ವಿರೋಧ

ವಿದೇಶಗಳಿಂದ ಅಡಕೆ ಮತ್ತು ಕಾಳುಮೆಣಸನ್ನು ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ (ಎಎಪಿ) ಕರ್ನಾಟಕ ಘಟಕ ತೀವ್ರವಾಗಿ ವಿರೋಧಿಸಿದೆ.

2 years ago

ಲಾಸ್ ಏಂಜಲೀಸ್: ಕೋವಿಡ್-19 ಸೋಂಕಿಗೆ ತುತ್ತಾದ 14.8 ಮಿಲಿಯನ್ ಮಕ್ಕಳು

ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅಮೆರಿಕದಲ್ಲಿ ಸುಮಾರು 14.8 ಮಿಲಿಯನ್ ಮಕ್ಕಳಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅಮೆರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ (ಎಎಪಿ) ಮತ್ತು ಚಿಲ್ಡ್ರನ್ಸ್…

2 years ago

ಮಂಗಳೂರು: ಎಎಪಿ ಅಕ್ಟೋಬರ್ 2 ರಂದು ಪ್ರಾರಂಭಿಸಲಿದೆ ನಾಗರಿಕ ಕುಂದುಕೊರತೆ ಪೋರ್ಟಲ್

ಆಮ್ ಆದ್ಮಿ ಪಕ್ಷ (ಎಎಪಿ) - ದಕ್ಷಿಣ ಕನ್ನಡ ಜಿಲ್ಲಾ ಶಾಖೆಯು ತನ್ನ ನಾಗರಿಕ ಕುಂದುಕೊರತೆ ಪೋರ್ಟಲ್ ಅನ್ನು 2022 ರ ಅಕ್ಟೋಬರ್ 2 ರಂದು (ಗಾಂಧಿ…

2 years ago