ಎಐಡಿಎಸ್ ಓ ಜಿಲ್ಲಾ ಸಮಿತಿ

ಎಐಡಿಎಸ್ ಓ ಜಿಲ್ಲಾ ಸಮಿತಿಯಿಂದ ವಿನೂತನ ಕಾರ್ಯಕ್ರಮ

ರಾಜ್ಯದಲ್ಲಿ ಕೆಲವು ದಿನಗಳಿಂದ ಹಿಜಾಬ್ ವಿವಾದದಿಂದಾಗಿ ಶಾಲಾ ಕಾಲೇಜುಗಳಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಇದು ವಿದ್ಯಾರ್ಥಿಗಳ ಕಲಿಕೆ ಮೇಲೆ ಮಾತ್ರವಲ್ಲದೆ, ಸೌಹಾರ್ಧತೆಗೆ ಧಕ್ಕೆ ತರುತ್ತಿದೆ.

2 years ago