ಎಕ್ಸ್ ಪ್ರೆಸ್

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.

5 months ago

ಕರ್ನಾಟಕದ ವಂದೇ ಭಾರತ್ ಮೇಲೆ ಕಲ್ಲು ತೂರಾಟ: ಇಬ್ಬರು ಬಾಲಕರ ಬಂಧನ

ಧಾರವಾಡ-ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

10 months ago

ಭೋಪಾಲ್-ನವದೆಹಲಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿರುವ ಪ್ರಧಾನಿ

ಮಧ್ಯಪ್ರದೇಶದ ಮೊದಲ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್  ಪ್ರಧಾನಿ ನರೇಂದ್ರ ಮೋದಿ ಶನಿವಾರ ಇಲ್ಲಿನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಹಸಿರು ನಿಶಾನೆ…

1 year ago

ವಿಜಯಪುರ: ಗೋಳಗುಮ್ಮಟ ಎಕ್ಸ್ ಪ್ರೆಸ್ ರೈಲನ್ನು ಪಂಢರಪುರಕ್ಕೆ ವಿಸ್ತರಿಸಲು ಪ್ರಯಾಣಿಕರ ಒತ್ತಾಯ

ಗೋಳಗುಮ್ಮಟ ಎಕ್ಸ್ ಪ್ರೆಸ್ ರೈಲನ್ನು ಪಂಢರಪುರಕ್ಕೆ ವಿಸ್ತರಿಸಬೇಕು ಮತ್ತು ಬಿಜಾಪುರ ಮತ್ತು ಬೆಂಗಳೂರು ನಡುವಿನ ಅದೇ ರೈಲನ್ನು  ವೇಗಗೊಳಿಸಬೇಕು ಎಂದು ನೈಋತ್ಯ ರೈಲ್ವೆಯನ್ನು ಜಿಲ್ಲೆಯ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.

2 years ago

ನವದೆಹಲಿ: ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶದ ಜಲೌನ್ ನ ಒರೈ ತಹಸಿಲ್ ನ ಕೈತೆರಿ ಗ್ರಾಮದಲ್ಲಿ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು

2 years ago

ಲಕ್ನೋ: ಜುಲೈ 16 ರಂದು ಬುಂದೇಲ್ಖಂಡ್ ಎಕ್ಸ್ ಪ್ರೆಸ್ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಉತ್ತರ ಪ್ರದೇಶದಲ್ಲಿ ಜುಲೈ 16ರಂದು ಪ್ರಧಾನಿ ನರೇಂದ್ರ ಮೋದಿ ಅವರು 296 ಕಿ.ಮೀ ಉದ್ದದ ಬುಂದೇಲ್ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಲಿದ್ದಾರೆ.

2 years ago