ಎಡಿಜಿಪಿ ಅಮೃತ್ ಪಾಲ್

ಬೆಂಗಳೂರು: ಪಿಎಸ್ಐ ಹಗರಣ, ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕ್ರಮ ಜರುಗಿಸಲು ಸರ್ಕಾರ ಒಪ್ಪಿಗೆ

ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

1 year ago