ಎತ್ತಿನಗಾಡಿ ಓಟದ ಸ್ಪರ್ಧೆ

ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್‌

ಮಹಾರಾಷ್ಟ್ರದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸಲು ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ. ರಾಜ್ಯದಲ್ಲಿ 2017ರಿಂದ ಈ ಸ್ಪರ್ಧೆಯನ್ನು ನಿಷೇಧಿಸಲಾಗಿದೆ.

2 years ago