ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ 'ಗಿರ್ಕಿ' ಚಿತ್ರದ ಮೋಷನ್ ಪೋಸ್ಟರನ್ನು ನಟ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿದರು.