ಎನ್‌ಐಎ

ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅಧಿಕಾರ ಸ್ವೀಕಾರ

ಎನ್​​ಐಎ ನೂತನ ಡಿಜಿಯಾಗಿ ಸದಾನಂದ್​ ವಸಂತ್ ಅವರಿಗೆ ಸೇವೆಯಿಂದ ನಿವೃತ್ತರಾದ ದಿನಕರ್ ಗುಪ್ತಾರಿಂದ ಅಧಿಕಾರ ಹಸ್ತಾಂತರ ಮಾಡಲಾಗಿದೆ.

1 month ago

ಮಾನವ ಕಳ್ಳಸಾಗಣೆ ಪ್ರಕರಣ: ಇಬ್ಬರು ಬಾಂಗ್ಲದೇಶಿಯರ ಬಂಧನ

ಬಾಂಗ್ಲಾದೇಶದ ಇಬ್ಬರು ಮಾನವ ಸಾಗಾಣೆ ಪ್ರಕರಣ ತಲೆಮರೆಸಿಕೊಂಡಿದ್ದರು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅವರನ್ನು ವಶಕ್ಕೆ ಪಡೆದಿದ್ದಾರೆ. ಈಗ ಒಟ್ಟು ಬಂಧಿತರ ಸಂಖ್ಯೆ 14 ಕ್ಕೆ…

2 months ago

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಕೇಸ್: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ

ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬಂಧಿಸಿದೆ.

4 months ago

ಬಳ್ಳಾರಿಯಲ್ಲಿ ಅಮೋನಿಯಂ ನೈಟ್ರೇಟ್‌ ಖರೀದಿಸಿದ್ದ ಉಗ್ರರು

ಬಳ್ಳಾರಿ ನಗರದಲ್ಲಿ ಡಿ.18ರಂದು ನಗರದಲ್ಲಿ ನಡೆದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ದಾಳಿ ವೇಳೆ ಬಂಧಿತರಾದ ಇಬ್ಬರು ಶಂಕಿತ ಉಗ್ರರು ಸ್ಫೋಟಕ ವಸ್ತು ತಯಾರಿಕೆಗೆ ಅಮೋನಿಯಂ ನೈಟ್ರೇಟ್‌…

4 months ago

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾ ವ್ಯಕ್ತಿಯನ್ನು ಬಂಧಿಸಿದ ಎನ್ಐಎ

ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದು ಬೆಂಗಳೂರಿನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬನನ್ನು ಕೇರಳದಲ್ಲಿ ಎನ್‌ಐಎ ಬಂಧಿಸಿದೆ.

4 months ago

ಬೆಂಗಳೂರಲ್ಲಿ ಮತ್ತೆ ದಾಳಿ ನಡೆಸಿದ ಎನ್‌ ಐಎ

ಮೊನ್ನೆ ಮೊನ್ನೆಯಷ್ಟೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಎನ್‌ಐಎ ದಾಳಿ ನಡೆದಿತ್ತು. ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು…

5 months ago

ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಿದ ಎನ್ಐಎ

ಎನ್ಐಎ ದಾಳಿ ಪ್ರಕರಣ ಸಂಬಂಧಿಸಿದಂತೆ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು  ಮತ್ತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

5 months ago

ಕರ್ನಾಟಕ, ಮಹಾರಾಷ್ಟ್ರದ 40 ಸ್ಥಳಗಳ ಮೇಲೆ ಎನ್‌ಐಎ ದಾಳಿ

ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ಪಿತೂರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 40…

5 months ago

ಬಳ್ಳಾರಿ ಯುವಕನನ್ನು ಬಂಧಿಸಿದ ಎನ್‌ಐಎ, ಕಾರಣ ಏನು ಗೊತ್ತಾ?

ಬಳ್ಳಾರಿ: ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿ ಶನಿವಾರ ನಾಲ್ಕು ರಾಜ್ಯಗಳ ಮೇಲೆ ಎನ್‌ಐಎ ತಂಡ ದಾಳಿ ನಡೆಸಿತ್ತು. ಕರ್ನಾಟಕದ ಬಳ್ಳಾರಿಯಲ್ಲಿಯೂ ದಾಳಿ ನಡೆದಿತ್ತು. ಇದೀಗ ನಕಲಿ ನೋಟ್…

5 months ago

ರಾಜಸ್ಥಾನದಲ್ಲಿ ಪಿಎಫ್​ಐನ ಇಬ್ಬರು ಸದಸ್ಯರನ್ನು ಬಂಧಿಸಿದ ಎನ್​ಐಎ

ಜೈಪುರ ಮತ್ತು ಕೋಟಾದಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)…

6 months ago

ಸರಣಿ ಸ್ಪೋಟ: ಶಾ ಸೂಚನೆ ಮೇರೆಗೆ ಕೇರಳಕ್ಕೆ ತೆರಳಿದ ʼಎನ್‌ಐಎʼ ತಂಡ

ಕೇರಳದ ಎರ್ನಾಕುಲಂ ನ ಕ್ರಿಶ್ಚಿಯನ್ ಸಮುದಾಯದ ಕನ್ವೆನ್ಷನ್ ಹಾಲ್ ನಲ್ಲಿ ಟಾರ್ಗೆಟ್ ಮಾಡಿ ಸರಣಿ ಬ್ಲಾಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಅಮಿತ್ ಶಾ…

6 months ago

ಯುಪಿ, ದೆಹಲಿ, ಮಹಾರಾಷ್ಟ್ರ ಸೇರಿ ಹಲವು ಸ್ಥಳಗಳಲ್ಲಿ ಎನ್​ಐಎ ದಾಳಿ

ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ ಹಾಗು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬೆಳಗ್ಗೆ ಹಠಾತ್ ದಾಳಿ ನಡೆಸಿದೆ.

7 months ago

ಖಲಿಸ್ತಾನಿ ನಂಟು: 6 ರಾಜ್ಯಗಳ 51 ಸ್ಥಳಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಲಾರೆನ್ಸ್ ಬಿಷ್ಣೋಯ್, ಬಾಂಬಿಹಾ ಮತ್ತು ಅರ್ಶ್ ದಲ್ಲಾ ಗ್ಯಾಂಗ್‌ಗಳ ಸಹಚರರಿಗೆ ಸೇರಿದ 51 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

7 months ago

ನಾಲ್ವರು ಖಲಿಸ್ತಾನಿ ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯವು ಪಾಕಿಸ್ತಾನ ಮೂಲದ ಖಾಲಿಸ್ತಾನಿ ಭಯೋತ್ಪಾದಕ ಹರ್ವಿಂದರ್ ಸಿಂಗ್ ಸಂಧು ಅಲಿಯಾಸ್ ರಿಂಡಾ ಅವರ ನಾಲ್ವರು ಸಹಚರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.…

8 months ago

ತಮಿಳುನಾಡಿನಲ್ಲಿ ಐಸಿಸ್ ಉಗ್ರನನ್ನು ಬಂಧಿಸಿದ ಎನ್​ಐಎ

ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಐಸಿಸ್ ಉಗ್ರ ಸೈಯದ್ ನಬೀಲ್​ನನ್ನು ತಮಿಳುನಾಡಿನಲ್ಲಿ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತ ತ್ರಿಶೂರ್ ಮೂಲದ ಘಟಕದ ಐಸಿಸ್ ಉಗ್ರ ಸಂಘಟನೆಯ ನಾಯಕನಾಗಿದ್ದ.

8 months ago