ಎನ್ ಐಎ

ಉಗ್ರ ಪಿತೂರಿ, ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಎನ್‌ಐಎ ದಾಳಿ

ಎನ್‌ ಐಎ ತಂಡ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಡಿಜಿಟಲ್‌ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ…

8 months ago

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ-ಆರೋಪಿಯನ್ನು ಕಸ್ಟಡಿಗೆ ಪಡೆದ ಎನ್ ಐಎ

ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಮಾರ್ಚ್ 15ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಸ್ಟಡಿಗೆ ನೀಡಲಾಗಿದೆ. ಸ್ಫೋಟದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದ ಶಂಕಿತ…

1 year ago

ಬಿಹಾರದಲ್ಲಿ ಬಾಂಬ್‌ ಸ್ಪೋಟ ಯತ್ನ: ದಕ್ಷಿಣ ಕನ್ನಡದ ಹಲವೆಡೆ ಎನ್‌ಐಎ ದಾಳಿ

ಬಿಹಾರದ ಪಟ್ನಾದಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಬಾಂಬ್‌ ಇರಿಸಲು ಯತ್ನಿಸಿ ಬಂಧಿತರಾದ ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಎನ್‌ ಐಎ ತಂಡ ಭಾನುವಾರ…

1 year ago

ಉಡುಪಿ: ಕುಕ್ಕರ್ ಸ್ಫೋಟ ಪ್ರಕರಣ, ಕಾಂಗ್ರೆಸ್ ನಾಯಕನ ಪುತ್ರನನ್ನು ಬಂಧಿಸಿದ ಎನ್ಐಎ

ಶಿವಮೊಗ್ಗ ಬಾಂಬ್ ವಿಚಾರಣೆ ಮತ್ತು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಶೇಖ್ ಅವರ ಪುತ್ರನಾಗಿರುವ ವಿದ್ಯಾರ್ಥಿ ರೆಹಾನ್ ಶೇಖ್…

1 year ago

ಮಂಗಳೂರು: ಎನ್‌ ಐಎ ದಾಳಿ ರಾಜಕೀಯ ಪ್ರೇರಿತ ಎಂದ ಅಬೂಬಕರ್‌ ಕುಳಾಯಿ

ಎಸ್‌ ಡಿಪಿಐ ಕಚೇರಿ ಮೇಲೆ ಎನ್‌ ಐಎ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ಅಬೂಬಕರ್‌ ಕುಳಾಯಿ ಸ್ಪಷ್ಟನೆ ನೀಡಿದ್ದಾರೆ.

2 years ago

ಭಟ್ಕಳ: ಐಸಿಸ್ ನಂಟು ಆರೋಪದಡಿ ಎನ್ಐಎ ವಶಕ್ಕೆ ಪಡೆದಿದ್ದ ಮೂವರ ಪೈಕಿ ಇಬ್ಬರ ಬಿಡುಗಡೆ

ಐಸಿಸ್ ನಂಟು ಆರೋಪದಡಿ ಎನ್ ಐಎ ವಶಕ್ಕೆ ಪಡೆದಿದ್ದ ಮೂವರ ಪೈಕಿ ಇಬ್ಬರನ್ನು ಬಿಡುಗಡೆ ಮಾಡಿದೆ.  ಎನ್ ಐಎ ತಂಡವು ಭಟ್ಕಳ , ತುಮಕೂರು ಹಾಗೂ ಬೆಳಗಾವಿಯಲ್ಲಿ…

2 years ago