ಎರಡು ಆನೆಗಳು

ಯುಗಾದಿಯ ಮರುದಿನ ಕುವೆಂಪು ವಿವಿಗೆ ಗಜರಾಜನ ಭೇಟಿ!

ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಕಾರಣವಾಗಿದೆ

2 years ago