ಎರಡು ಬಸ್

ಇಸ್ಲಾಮಾಬಾದ್: ರಸ್ತೆ ಅಪಘಾತದಲ್ಲಿ 8 ಸಾವು, 23 ಮಂದಿಗೆ ಗಾಯ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ  ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಮಂದಿ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ.

1 year ago