ಎರಡು ಬೈಕ್

ಯಾದಗಿರಿ: ಬೈಕ್ ಅಪಘಾತ, ಮೂವರ ದುರ್ಮರಣ

ಜಿಲ್ಲೆಯ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ  ಭಾನುವಾರ ರಾತ್ರಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.

1 year ago