ಎರ್ಮಾಯಿ ಫಾಲ್ಸ್

ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ‌ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

1 year ago