ಎಲೆಕ್ಟ್ರಿಕ್ ಬಸ್

ಜಮ್ಮು ಮತ್ತು ಕಾಶ್ಮೀರದಲ್ಲೀಗ ಎಲೆಕ್ಟ್ರಿಕ್ ಬಸ್‍ ಗಳ ಹವಾ

ಈಗ ಎಲೆಕ್ಟ್ರಿಕ್ ಬಸ್ ಗಳ ಜಮಾನ ಶುರುವಾಗಿದ್ದು ಎಲ್ಲೆಡೆ ಎಲೆಕ್ಟ್ರಿಕಲ್ ಬಸ್ ಗಳತ್ತ ಚಿತ್ತ ಹರಿಯಲಾರಂಭಿಸಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲೆಕ್ಟ್ರಿಕ್ ಬಸ್ ಗಳು ಸವಾರಿ…

3 months ago

ಚಿಕ್ಕಮಗಳೂರಿನಿಂದ ಬೆಂಗಳೂರಿಗೆ 6 ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ

ಕರ್ನಾಟಕ ಸಾರಿಗೆ ಸಂಸ್ಥೆ ಬದಲಾವಣೆಗೆ ಮುಂದಾಗಿದ್ದು, ಎಲೆಕ್ಟ್ರಿಕ್ ಬಸ್‌ಗಳ ಕಡೆ ಮುಖ ಮಾಡಿದೆ. ಚಿಕ್ಕಮಗಳೂರಿನಿಂದ ಬೆಂಗಳೂ ರಿಗೆ 6 ಎಲೆಕ್ಟ್ರಿಕ್ ಬಸ್ ಸೇವೆಯನ್ನು ಕಲ್ಪಿಸ ಲಾಗಿದೆ. ಎಲೆಕ್ಟ್ರಿಕ್…

12 months ago

ಎಲೆಕ್ಟ್ರಿಕ್ ಬಸ್‍ಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿಲ್ಲ; ಶ್ರೀರಾಮುಲು ಸ್ಪಷ್ಟನೆ

ನಗರದಲ್ಲಿ ಸಂಚರಿಸುವ ಎಲೆಕ್ಟ್ರಿಕ್ ಬಸ್‍ಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

2 years ago

ದೆಹಲಿ : ಎಲೆಕ್ಟ್ರಿಕ್‌ ಬಸ್‌ ಸಂಚಾರ ಪ್ರಾರಂಭ, ಏಪ್ರಿಲ್‌ ವೇಳೆಗೆ ರಸ್ತೆಗಿಳಿಯಲಿವೆ 300‌ ಬಸ್‌ ಗಳು

ದೆಹಲಿಯಲ್ಲಿ ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಎಲೆಕ್ಟ್ರಿಕ್‌ ಬಸ್‌ ಸಂಚಾರ ಪ್ರಾರಂಭಿಸಿದೆ. ದೆಹಲಿ ಸಾರಿಗೆ ನಿಗಮದ ಮೊದಲ ಎಲೆಕ್ಟ್ರಿಕ್‌ ಬಸ್‌ ಗೆ ದೆಹಲಿ ಸರ್ಕಾರ ಸೋಮವಾರ ಚಾಲನೆ ನೀಡಿದ್ದು,…

2 years ago

ಬೆಂಗಳೂರು : ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ಬಿಎಂಟಿಸಿ ರಸ್ತೆಗಿಳಿಸಿತು. ಕಳೆದ ಆರು ತಿಂಗಳಿ‌ಂದ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಸಲು ಮುಹೂರ್ತ ನಿಗದಿ ಆಗಿರಲಿಲ್ಲ. ಇದೀಗ‌ ಇಂದು ಸಿಎಂ…

2 years ago

ಬೆಂಗಳೂರು: ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಯಲು ಮುಹೂರ್ತ ನಿಗದಿ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಸಲು ಬಿಎಂಟಿಸಿಗೆ ಸಮ ಯ ನಿಗದಿಯಾಗಿದೆ. ಕಳೆದ ಆರು ತಿಂಗಳಿ‌ಂದ ಎಲೆಕ್ಟ್ರಿಕ್ ಬಸ್ ರಸ್ತೆಗಿಳಿಸಲು ಮುಹೂರ್ತ ನಿಗದಿ ಆಗಿರಲಿಲ್ಲ.…

2 years ago