ಎಲೆಕ್ಟ್ರಿಕ್ ಸ್ಕೂಟರ್‌ ಬ್ಯಾಟರಿ ಸ್ಫೋಟ

ಚಾರ್ಜಿಂಗ್‌ ಗಾಗಿ ಪ್ಲಗ್ ಇನ್ ಮಾಡಿದ ಎಲೆಕ್ಟ್ರಿಕ್ ಸ್ಕೂಟರ್‌ ಬ್ಯಾಟರಿ ಸ್ಫೋಟ

ಹೈದರಾಬಾದ್‌ನಲ್ಲಿ ಬುಧವಾರ ರಾತ್ರಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅದರ ಬ್ಯಾಟರಿಯಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಮಾಹಿತಿ…

2 years ago