ಎಲ್ಇಟಿ ಉಗ್ರ

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರನ ಎನ್‌ಕೌಂಟರ್

ಕಣಿವೆ ರಾಜ್ಯದಲ್ಲಿ‌ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಲಷ್ರ್ಕ-ಎ-ತೊಯ್ಬಾ ಗೆ ಸೇರಿದ ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ…

2 years ago