ಎಲ್‌ಪಿಜಿ ಸಿಲಿಂಡರ್ ಸ್ಫೋಟ

ಮಾಲ್ಡಾ: ಎಲ್‌ಪಿಜಿ ಸಿಲಿಂಡರ್ ಸ್ಪೋಟಕ್ಕೆ 3 ವರ್ಷದ ಮಗು ಬಲಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಹಿಮಾಚಲ ಪ್ರದೇಶ: ಮನೆಯೊಳಗೆ ಎಲ್‌ಪಿಜಿ ಸಿಲಿಂಡರ್ ಸ್ಫೋಟ, 10 ಮಂದಿ ಸಜೀವ ದಹನ

ಹಿಮಾಚಲ ಪ್ರದೇಶದಲ್ಲಿ ಮಂಡಿ ನಗರದ ರಾಮನಗರ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದಲ್ಲಿ 10 ಮಂದಿ ಸಜೀವ ದಹನವಾದ ದಾರುಣ ಘಟನೆ  ನಡೆದಿದೆ.

2 years ago