ಎಸ್‌ಎಸ್‌ಎಲ್ ಸಿ  ಪರೀಕ್ಷೆ ಆರಂಭ

ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಅವಕಾಶ ಇಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಅವಕಾಶ ನೀಡಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

2 years ago

ಇಂದಿನಿಂದ `ಎಸ್‌ಎಸ್‌ಎಲ್ ಸಿ’ ಪರೀಕ್ಷೆ : ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಶುಭಾಶಯ

ರಾಜ್ಯಾದ್ಯಂತ ಇಂದಿನಿಂದ  ಎಸ್‌ಎಸ್‌ಎಲ್ ಸಿ  ಪರೀಕ್ಷೆ ಆರಂಭವಾಗಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. 

2 years ago