ಬೋಲನ್ನಲ್ಲಿ ನಡೆದ ಆತ್ಮಹತ್ಯಾ ಸ್ಫೋಟದಲ್ಲಿ ಬಲೂಚಿಸ್ತಾನದ 9 ಪೊಲೀಸರು ಸಾವನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಎಸ್ಎಸ್ಪಿ ಕಚಿ ಮಹಮೂದ್ ನೋಟ್ಜೈ ಮಾಧ್ಯಮಗಳಿಗೆ ತಿಳಿಸಿದ್ದಾರೆ.