ಎಸ್‍ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿ

ಮೈಸೂರಿನಲ್ಲಿ ಆರತಿ ಬೆಳಗಿ ಎಸ್‍ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸ್ವಾಗತ

ನಗರದಲ್ಲಿ ಎಸ್‍ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ನಡೆಯುತ್ತಿದ್ದು, ಬೆಳಿಗ್ಗೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಹೂ, ಪೆನ್ನು, ಚಾಕೋಲೆಟ್ ನೀಡಿ, ಆರತಿ ಎತ್ತಿ ಸ್ವಾಗತಿಸಲಾಯಿತು.

2 years ago