ಎಸ್.ಎ. ರಾಮದಾಸ್

ಮೈಸೂರಿನಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ

ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಏ.30 ರಂದು ಬೃಹತ್ ಚುನಾವಣಾ ಪ್ರಚಾರ ರಾಲಿಯನ್ನು ನಡೆಸಲಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

1 year ago

ಮೈಸೂರು: ಪಕ್ಷದ ಟಿಕೆಟ್ ಗಿಂತ ಮೋದಿ ಪ್ರೀತಿ ಹೆಚ್ಚು – ರಾಮದಾಸ್

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್ ಅವರು ಟಿಕೆಟ್ ಕೈತಪ್ಪಿದ ನಂತರ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಹೇಳಿದ್ದಾರೆ.

1 year ago

ಮೈಸೂರು: ಟಿಕೆಟ್ ಸಿಗದಕ್ಕೆ ಪಕ್ಷ ಬಿಡಲ್ಲ ಎಂದ ರಾಮದಾಸ್

ಬಿಜೆಪಿಯಿಂದ ಟಿಕೆಟ್ ವಂಚಿತರಾಗಿದ್ದ ಶಾಸಕ ಎಸ್.ಎ.ರಾಮದಾಸ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಉಸಿರಿರುವ ತನಕವೂ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಉಳಿಸಿಕೊಳ್ಳುವುದಾಗಿ ಹೇಳಿದ್ದಾರೆ.

1 year ago

ಮೈಸೂರು: ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಬೇಡ- ಎಸ್.ಎ.ರಾಮದಾಸ್

ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 2-3 ತಿಂಗಳಿಂದ ಕೆಲವರು ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಶಾಸಕ…

1 year ago

ಮೈಸೂರು: ರಾಜ್ಯದ ಅಭಿವೃದ್ಧಿಯಲ್ಲಿ ಹಾಸನದ ಪಾತ್ರ ಅಪಾರ

ರಾಜ್ಯದ ಅಭಿವೃದ್ಧಿಗೆ ಹಾಸನ ಜಿಲ್ಲೆ ತನ್ನದೇ ಆದ ಪಾತ್ರ ವಹಿಸಿದ್ದು, ಮೈಸೂರು ಅಭಿವೃದ್ಧಿಯಲ್ಲೂ ಹಾಸನ ಜಿಲ್ಲೆಯವರ ಪಾತ್ರ  ಇರಲಿ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು.

1 year ago

ಮೈಸೂರು: ಬಸ್ ತಂಗುದಾಣದ ಮೇಲೆ ‘ಗುಂಬಜ್’ – ಶಾಸಕರ ಸ್ಪಷ್ಟನೆ

ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸ್ ನಿಲ್ದಾಣದ ಮೇಲೆ ನಿರ್ಮಿಸಿರುವ ಗುಂಬಜ್‍ ಗೆ ಸಂಬಂಧಿಸಿದಂತೆ ವಿವಾದ ಎದ್ದಿದ್ದು ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕ್ಷೇತ್ರದ ಬಿಜೆಪಿ ಶಾಸಕ…

1 year ago