ಎಸ್.ಜೈಶಂಕರ್

ಹರ್ದೀಪ್ ಸಿಂಗ್ ಹತ್ಯೆ ಕೇಸ್‌: ಭಾರತದ ಮೇಲಿನ ತನಿಖೆಗೆ ಅಡ್ಡಿಪಡಿಸಲ್ಲ ಎಂದ ಎಸ್​. ಜೈಶಂಕರ್

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿದ್ದು ಇದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು

6 months ago

ಇಸ್ರೇಲ್‌ ಬಿಕ್ಕಟ್ಟು: ಇರಾನ್‌ ಸಚಿವರೊಂದಿಗೆ ವಿದೇಶಾಂಗ ಸಚಿವ ಜೈಶಂಕರ್‌ ಚರ್ಚೆ

ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ತಮ್ಮ ಇರಾನ್ ಸಹವರ್ತಿ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಸ್ಥಿತಿಯ ಕುರಿತು ಚರ್ಚೆ ನಡೆಸಿದರು.

6 months ago

ಇಟಲಿ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇಟಲಿ ಅಧ್ಯಕ್ಷ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ರೋಮ್‌ನಲ್ಲಿ ಭೇಟಿ ಮಾಡಿ ರಕ್ಷಣೆ, ಸೈಬರ್ ಭದ್ರತೆ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕ್ಷೇತ್ರಗಳಲ್ಲಿ…

6 months ago

ಇಸ್ರೇಲ್‌ನಲ್ಲಿರುವ ಭಾರತೀಯರನ್ನು ಕರೆತರಲು ಅಪರೇಷನ್‌ ಅಜಯ್‌

ಇಸ್ರೇಲ್‌ನಲ್ಲಿ ಹಮಾಸ್‌ ಉಗ್ರರ ನಡುವಿನ ಯುದ್ಧ ಮುಂದುವರೆದಿದೆ. ಈ ನಡುವೆ ಇಸ್ರೇಲ್‌ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಪ್ರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್…

7 months ago

ಭಯೋತ್ಪಾದನೆ ನಿಲ್ಲಿಸಿ ಎಂದು ಕೆನಡಾಕ್ಕೆ ಎಚ್ಚರಿಕೆ ನೀಡಿದ ಜೈಶಂಕರ್‌

ಖಲಿಸ್ತಾನಿ ಹೋರಾಟಗಾರ ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆ ತನಿಖೆಗೆ ಭಾರತ ಸಹಕಾರ ನೀಡಬೇಕು’ ಎಂಬ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಮಾತಿಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌…

7 months ago

ಕೆನಡಾದಲ್ಲಿ ಆಳವಾಗಿ ಬೇರೂರಿದೆ ಉಗ್ರಗಾಮಿ ಗುಂಪು: ಜೈಶಂಕರ್‌

ಕೆನಡಾ ಮೂಲದ ಖಲಿಸ್ತಾನ್ ಪರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡದ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ…

7 months ago

ಭಾರತ ಕೆನಡಾ ಸಂಬಂಧ: ಪ್ರಧಾನಿ ಭೇಟಿಯಾದ ಜೈಶಂಕರ್‌

ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

8 months ago

ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಿದೇಶಾಂಗ ಸಚಿವ ಎಸ್​ ಜೈಶಂಕರ್

ನವದೆಹಲಿ: ರಾಜ್ಯಸಭಾ ಸ್ಥಾನಕ್ಕೆ ವಿದೇಶಾಂಗ ಸಚಿವ ಎಸ್​ ಜೈಶಂಕರ್ ಗುಜರಾತ್​ನ ಗಾಂಧಿನಗರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಗುಜರಾತ್​ನ ಇನ್ನೂ ಇಬ್ಬರು ರಾಜ್ಯಸಭಾ ಸದಸ್ಯರ ಅವಧಿ ಆಗಸ್ಟ್ 18ಕ್ಕೆ ಕೊನೆಗೊಳ್ಳಲಿದೆ.

10 months ago

ಖಲಿಸ್ತಾನಿಗಳಿಗೆ ಜಾಗ ನೀಡದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ: ಎಸ್​ ಜೈಶಂಕರ್ ಮಾಹಿತಿ

ನವದೆಹಲಿ: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಕೆನಡಾ, ಯುನೈಟೆಡ್ ಸ್ಟೇಟ್ಸ್, ಯುಕೆ ಮತ್ತು ಆಸ್ಟ್ರೇಲಿಯಾದಂತಹ ಮಿತ್ರ ರಾಷ್ಟ್ರಗಳಿಗೆ ಭಾರತ ಮನವಿ ಮಾಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.…

10 months ago

ಉಡುಪಿ: ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಕೇಂದ್ರದ ವಿದೇಶಾಂಗ ಸಚಿವ ಎಸ್ .ಜೈಶಂಕರ್ ಅವರು ಇಂದು ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿದರು.

1 year ago

ರಾಯ್ಪುರ: ಜೈಶಂಕರ್ ಯಾವ ರೀತಿಯ ರಾಷ್ಟ್ರೀಯತೆಯನ್ನು ಅನುಸರಿಸುತ್ತಿದ್ದಾರೆ – ರಾಹುಲ್ ಗಾಂಧಿ

ಚೀನಾ ದೊಡ್ಡ ಆರ್ಥಿಕತೆ ಎಂಬ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಹೇಳಿಕೆಯನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

1 year ago

ಕೈರೋ: ಭಾರತದ ವರ್ಚಸ್ಸನ್ನು ರೂಪಿಸಿದ್ದಕ್ಕಾಗಿ ವಲಸಿಗರಿಗೆ ಧನ್ಯವಾದ ಅರ್ಪಿಸಿದ ಜೈಶಂಕರ್

ರಾಷ್ಟ್ರೀಯ ಹಿತಾಸಕ್ತಿಗಳನ್ನು ಮುನ್ನಡೆಸಿದ್ದಕ್ಕಾಗಿ ಮತ್ತು ಈ ಪ್ರದೇಶದಲ್ಲಿ ದೇಶದ ವರ್ಚಸ್ಸನ್ನು ರೂಪಿಸಿದ್ದಕ್ಕಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಈಜಿಪ್ಟ್ ನಲ್ಲಿರುವ ಭಾರತೀಯ ವಾಣಿಜ್ಯ ಸಮುದಾಯಕ್ಕೆ ಧನ್ಯವಾದ…

2 years ago

ವೆಲ್ಲಿಂಗ್ಟನ್: ದ್ವಿಪಕ್ಷೀಯ ಸಹಕಾರದ ಬಗ್ಗೆ ಪ್ರತಿಪಾದಿಸಿದ ಎಸ್.ಜೈಶಂಕರ್

ನ್ಯೂಜಿಲೆಂಡ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ವ್ಯಾಪಾರ, ಡಿಜಿಟಲ್ ಮತ್ತು ಶಿಕ್ಷಣದಂತಹ ವಿವಿಧ ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ನಡುವೆ…

2 years ago