ಎಸ್.ಡಿ.ಎಂ.

ಉಜಿರೆ: ಎಸ್.ಡಿ. ಎಂ. ಕಾಲೇಜಿನ ವಿದ್ಯಾರ್ಥಿಗಳಿಗೆ ಪುಟ ವಿನ್ಯಾಸ ತರಬೇತಿ

ಅ. ೩೧ರಂದು ಉಜಿರೆ ಎಸ್.ಡಿ. ಎಂ. ಕಾಲೇಜಿನಲ್ಲಿ ಪತ್ರಿಕೆ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

2 years ago

ಧರ್ಮಸ್ಥಳ: ದಿ ಓಷ್ಯನ್ ಪರ್ಲ್ ನಲ್ಲಿ ಡಿ. ಹರ್ಷೇಂದ್ರ ಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ದಿ ಓಷ್ಯನ್ ಪರ್ಲ್ ಹೋಟೆಲ್ ನಲ್ಲಿ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಅತ್ಯಂತ ಸಂಭ್ರಮದಿಂದ ಜರಗಿತು.

2 years ago

ಬೆಳ್ತಂಗಡಿ:  ಎಸ್.ಡಿ.ಎಂ. ಸಂಸ್ಥೆಗೆ ಸಂಪತ್ ಕುಮಾರ್ ನೈಜ ಸಂಪತ್ತು- ಡಾ. ಸತೀಶ್ಚಂದ್ರ

ವಿದ್ಯೆ, ಬುದ್ಧಿವಂತಿಕೆ ಹಾಗೂ ಹೃದಯವಂತಿಕೆ ಸಹಿತ ಉನ್ನತ ಗುಣಗಳಿರುವ ಡಾ. ಬಿ.ಪಿ. ಸಂಪತ್ ಕುಮಾರ್ ಅವರು ಎಸ್.ಡಿ.ಎಂ. ಸಂಸ್ಥೆಗೆ ನೈಜ ಸಂಪತ್ತು ಎಂದು ಶ್ರೀ ಧ.ಮಂ. ಶಿಕ್ಷಣ…

2 years ago

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಬೌದ್ಧಿಕ ಆಸ್ತಿ ಹಕ್ಕು ಕುರಿತ ಕಾರ್ಯಾಗಾರ

ಬೌದ್ಧಿಕ ಆಸ್ತಿ ಹಕ್ಕುಗಳ ನಿರ್ವಹಣೆಯು ಸುಸ್ಥಿರ ಬೆಳವಣಿಗೆಯ ಪರಿಕಲ್ಪನೆಯ ಆಧಾರದಲ್ಲಿ ನಡೆದಾಗ ಮಾತ್ರ ವೈಜ್ಞಾನಿಕ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಬಹು ಆಯಾಮಗಳ ಮನ್ನಣೆ ದೊರಕುತ್ತದೆ ಎಂದು ಬೆಂಗಳೂರಿನ…

2 years ago

ಎಸ್.ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಲ್ಲಿ ಎನ್.ಇ.ಪಿ ಕಾರ್ಯಾಗಾರ

ಎಸ್.ಡಿ.ಎಂ ಸಂಸ್ಥೆಯು ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಎನ್.ಇ.ಪಿ ಮೂಲಕ ಪ್ರಯೋಗಶೀಲ ಹೆಜ್ಜೆಯನ್ನು ಇಟ್ಟಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.…

2 years ago

ಎಸ್.ಡಿ.ಎಂ ಕಾಲೇಜಿನಲ್ಲಿ ‘ಬತ್ತದೋತ್ಸಾಹ’ ಕಾರ್ಯಕ್ರಮಕ್ಕೆ ಚಾಲನೆ

ಎಸ್.ಡಿ.ಎಂ ಪದವಿ ಕಾಲೇಜು ಅಂಗಳದಲ್ಲಿ ಸಾಂಪ್ರದಾಯಿಕ ಕೃಷಿಯ ಸೊಗಡು ಅರಳಿಕೊಂಡಿತ್ತು. ಅಲ್ಲಿ ಯುವ ಕೃಷಿಕರದ್ದೇ ಮೆರಗು. ತುಳುನಾಡ ಶೈಲಿಯ ಮೌಖಿಕ ಸಾಹಿತ್ಯದ ಪಾಡ್ದನ ಎಲ್ಲೆಲ್ಲೂ ಕೇಳಿಬರುತ್ತಿತ್ತು. ಯುವ…

2 years ago

ಬೆಳ್ತಂಗಡಿ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕ

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕಗೊಂಡಿದ್ದಾರೆ.

2 years ago

ಶಿಕ್ಷಣದಲ್ಲಾಗುವ ಬದಲಾವಣೆಗಳ ಸ್ವೀಕರಿಸಲು ಸನ್ನದ್ಧರಾಗಬೇಕು: ಡಾ.ಎಸ್.ಸತೀಶ್ಚಂದ್ರ

ಶಿಕ್ಷಣ ಮತ್ತು ಜೀವನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪ ಕಾಯದರ್ಶಿ ಡಾ. ಎಸ್ ಸತೀಶ್ಚಂದ್ರ ಹೇಳಿದರು.

2 years ago

ಎಸ್ ಡಿ ಎಂ ಗೆ ಹಸಿರು ಚಾಂಪಿಯನ್ ಪ್ರಶಸ್ತಿಯ ಗರಿ

ಭಾರತ ರ‍್ಕಾರದ ಶಿಕ್ಷಣ ಸಚಿವಾಲಯ,ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಪರಿಷತ್ ,ಉನ್ನತ ಶಿಕ್ಷಣ ಇಲಾಖೆಯಿಂದ ಸ್ವಚ್ಛತಾ ಕರ‍್ಯ ಯೋಜನೆಯಡಿಯಲ್ಲಿ ಕೊಡುವ ಜಿಲ್ಲಾ ಹಸಿರು ಚಾಂಪಿಯನ್ ೨೦೨೧-೨೨…

2 years ago

ಎಸ್.ಡಿ.ಎಂ : ಸ್ವಾತಂತ್ರ‍್ಯದ ಮಹತ್ವ ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ

ಉಜಿರೆಯ ಎಸ್.ಡಿ.ಎಂ. ಸಂಸ್ಥೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ‍್ಯದ ಮಹತ್ವವನ್ನು ಮನದಟ್ಟುಗೊಳಿಸುವುದರೊಂದಿಗೆ ಭವಿಷ್ಯದ ಭಾರತವನ್ನು ಕಟ್ಟುವ ಚಿಂತನೆಗಳನ್ನು ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ…

2 years ago