News Karnataka Kannada
Sunday, April 28 2024
ಎಸ್.ಡಿ.ಎಂ.

ಉಜಿರೆ: ಎಸ್.ಡಿ. ಎಂ. ಕಾಲೇಜಿನ ವಿದ್ಯಾರ್ಥಿಗಳಿಗೆ ಪುಟ ವಿನ್ಯಾಸ ತರಬೇತಿ

04-Nov-2022 ಕ್ಯಾಂಪಸ್

ಅ. ೩೧ರಂದು ಉಜಿರೆ ಎಸ್.ಡಿ. ಎಂ. ಕಾಲೇಜಿನಲ್ಲಿ ಪತ್ರಿಕೆ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಾಗಾರವನ್ನು...

Know More

ಧರ್ಮಸ್ಥಳ: ದಿ ಓಷ್ಯನ್ ಪರ್ಲ್ ನಲ್ಲಿ ಡಿ. ಹರ್ಷೇಂದ್ರ ಕುಮಾರ್ ಅವರ ಹುಟ್ಟುಹಬ್ಬ ಆಚರಣೆ

03-Oct-2022 ಮಂಗಳೂರು

ದಿ ಓಷ್ಯನ್ ಪರ್ಲ್ ಹೋಟೆಲ್ ನಲ್ಲಿ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಅತ್ಯಂತ ಸಂಭ್ರಮದಿಂದ...

Know More

ಬೆಳ್ತಂಗಡಿ:  ಎಸ್.ಡಿ.ಎಂ. ಸಂಸ್ಥೆಗೆ ಸಂಪತ್ ಕುಮಾರ್ ನೈಜ ಸಂಪತ್ತು- ಡಾ. ಸತೀಶ್ಚಂದ್ರ

02-Oct-2022 ಕ್ಯಾಂಪಸ್

ವಿದ್ಯೆ, ಬುದ್ಧಿವಂತಿಕೆ ಹಾಗೂ ಹೃದಯವಂತಿಕೆ ಸಹಿತ ಉನ್ನತ ಗುಣಗಳಿರುವ ಡಾ. ಬಿ.ಪಿ. ಸಂಪತ್ ಕುಮಾರ್ ಅವರು ಎಸ್.ಡಿ.ಎಂ. ಸಂಸ್ಥೆಗೆ ನೈಜ ಸಂಪತ್ತು ಎಂದು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ...

Know More

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಬೌದ್ಧಿಕ ಆಸ್ತಿ ಹಕ್ಕು ಕುರಿತ ಕಾರ್ಯಾಗಾರ

20-Jul-2022 ಕ್ಯಾಂಪಸ್

ಬೌದ್ಧಿಕ ಆಸ್ತಿ ಹಕ್ಕುಗಳ ನಿರ್ವಹಣೆಯು ಸುಸ್ಥಿರ ಬೆಳವಣಿಗೆಯ ಪರಿಕಲ್ಪನೆಯ ಆಧಾರದಲ್ಲಿ ನಡೆದಾಗ ಮಾತ್ರ ವೈಜ್ಞಾನಿಕ ಸಂಶೋಧನೆ ಮತ್ತು ಆವಿಷ್ಕಾರಗಳಿಗೆ ಬಹು ಆಯಾಮಗಳ ಮನ್ನಣೆ ದೊರಕುತ್ತದೆ ಎಂದು ಬೆಂಗಳೂರಿನ ಇಂಟೆಲಿಕೋಪಿಯಾ ಐಪಿ ಸರ್ವಿಸಸ್ ಸಂಸ್ಥೆಯ ಸಂಸ್ಥಾಪಕ...

Know More

ಎಸ್.ಡಿ.ಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಲ್ಲಿ ಎನ್.ಇ.ಪಿ ಕಾರ್ಯಾಗಾರ

04-Jul-2022 ಕ್ಯಾಂಪಸ್

ಎಸ್.ಡಿ.ಎಂ ಸಂಸ್ಥೆಯು ಶಿಕ್ಷಣಕ್ಕೆ ಪ್ರಾಯೋಗಿಕ ಸ್ಪರ್ಶ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಎನ್.ಇ.ಪಿ ಮೂಲಕ ಪ್ರಯೋಗಶೀಲ ಹೆಜ್ಜೆಯನ್ನು ಇಟ್ಟಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ...

Know More

ಎಸ್.ಡಿ.ಎಂ ಕಾಲೇಜಿನಲ್ಲಿ ‘ಬತ್ತದೋತ್ಸಾಹ’ ಕಾರ್ಯಕ್ರಮಕ್ಕೆ ಚಾಲನೆ

03-Jul-2022 ಕ್ಯಾಂಪಸ್

ಎಸ್.ಡಿ.ಎಂ ಪದವಿ ಕಾಲೇಜು ಅಂಗಳದಲ್ಲಿ ಸಾಂಪ್ರದಾಯಿಕ ಕೃಷಿಯ ಸೊಗಡು ಅರಳಿಕೊಂಡಿತ್ತು. ಅಲ್ಲಿ ಯುವ ಕೃಷಿಕರದ್ದೇ ಮೆರಗು. ತುಳುನಾಡ ಶೈಲಿಯ ಮೌಖಿಕ ಸಾಹಿತ್ಯದ ಪಾಡ್ದನ ಎಲ್ಲೆಲ್ಲೂ ಕೇಳಿಬರುತ್ತಿತ್ತು. ಯುವ ಕೃಷಿಕರು ನೇಗಿಲು, ನೊಗ ನೇಜಿಯನ್ನು ಹಿಡಿದು...

Know More

ಬೆಳ್ತಂಗಡಿ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕ

28-Jun-2022 ಮಂಗಳೂರು

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ...

Know More

ಶಿಕ್ಷಣದಲ್ಲಾಗುವ ಬದಲಾವಣೆಗಳ ಸ್ವೀಕರಿಸಲು ಸನ್ನದ್ಧರಾಗಬೇಕು: ಡಾ.ಎಸ್.ಸತೀಶ್ಚಂದ್ರ

20-Jun-2022 ಕ್ಯಾಂಪಸ್

ಶಿಕ್ಷಣ ಮತ್ತು ಜೀವನ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪ ಕಾಯದರ್ಶಿ ಡಾ. ಎಸ್ ಸತೀಶ್ಚಂದ್ರ...

Know More

ಎಸ್ ಡಿ ಎಂ ಗೆ ಹಸಿರು ಚಾಂಪಿಯನ್ ಪ್ರಶಸ್ತಿಯ ಗರಿ

03-Feb-2022 ಮಂಗಳೂರು

ಭಾರತ ರ‍್ಕಾರದ ಶಿಕ್ಷಣ ಸಚಿವಾಲಯ,ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಪರಿಷತ್ ,ಉನ್ನತ ಶಿಕ್ಷಣ ಇಲಾಖೆಯಿಂದ ಸ್ವಚ್ಛತಾ ಕರ‍್ಯ ಯೋಜನೆಯಡಿಯಲ್ಲಿ ಕೊಡುವ ಜಿಲ್ಲಾ ಹಸಿರು ಚಾಂಪಿಯನ್ ೨೦೨೧-೨೨ ಪ್ರಶಸ್ತಿಯನ್ನು ಉಜಿರೆಯ ಎಸ್ ಡಿ ಎಂ...

Know More

ಎಸ್.ಡಿ.ಎಂ : ಸ್ವಾತಂತ್ರ‍್ಯದ ಮಹತ್ವ ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ

21-Dec-2021 ಕ್ಯಾಂಪಸ್

ಉಜಿರೆಯ ಎಸ್.ಡಿ.ಎಂ. ಸಂಸ್ಥೆಯಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ‍್ಯದ ಮಹತ್ವವನ್ನು ಮನದಟ್ಟುಗೊಳಿಸುವುದರೊಂದಿಗೆ ಭವಿಷ್ಯದ ಭಾರತವನ್ನು ಕಟ್ಟುವ ಚಿಂತನೆಗಳನ್ನು ಪ್ರವಹಿಸುವ ವಿದ್ಯಾರ್ಥಿ ಉಪನ್ಯಾಸ ಸರಣಿ ಗಮನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು