ಏಕಿಕರಣ ಸಮಿತಿ

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸ್

ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುವುದನ್ನು ವಿರೋಧಿಸಿ ಮಹಾರಾಷ್ಟ್ರ ಏಕಿಕರಣ ಸಮಿತಿ (ಎಂಇಎಸ್)ಗೆ ಸೋಮವಾರ ಮಹಾಮೇಳ ನಡೆಸಲು ಕರ್ನಾಟಕ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

1 year ago