ಏರೋ ಇಂಡಿಯಾ

ಬೆಂಗಳೂರು: 14ನೇ ಆವೃತ್ತಿಯ ‘ಏರೋ ಇಂಡಿಯಾ 2023’ ವೈಮಾನಿಕ ಪ್ರದರ್ಶನ

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಸೋಮವಾರ 14ನೇ ಆವೃತ್ತಿಯ 'ಏರೋ ಇಂಡಿಯಾ 2023' ವೈಮಾನಿಕ ಪ್ರದರ್ಶನ ಉದ್ಘಾಟನೆಗೊಂಡಿತು.

1 year ago

ಏರ್‌ ಶೋ ದೇಶದ ಪ್ರಗತಿಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ದೇಶದ ಶಕ್ತಿಯ ಪ್ರತೀಕವಾಗಿದ್ದು, ರಾಷ್ಟ್ರದ ಘನತೆ ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

1 year ago

ದೇಶಕ್ಕೆ ಆರ್ಥಿಕ ಬಲ ನೀಡುವುದರಲ್ಲಿ ಕರ್ನಾಟಕ ರಾಜ್ಯ ಮೇಲಿನ ಸ್ಥಾನದಲ್ಲಿದೆ- ರಾಜನಾಥ್‌ ಸಿಂಗ್‌

ಏರೋ ಇಂಡಿಯಾ ಆಯೋಜನೆಯು ರಕ್ಷಣಾ ಕ್ಷೇತ್ರಕ್ಕೆ ಬಹುದೊಡ್ಡ ಉತ್ತೇಜನ ನೀಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

1 year ago

ಬೆಂಗಳೂರು: 14ನೇ ಆವೃತ್ತಿಯ ಏರೋ ಇಂಡಿಯಾಗೆ ಭರ್ಜರಿ ಪ್ರತಿಕ್ರಿಯೆ

ಫೆಬ್ರವರಿ 13ರಿಂದ 17ರವರೆಗೆ ನಡೆಯಲಿರುವ 14ನೇ ಆವೃತ್ತಿಯ ಏರೋ ಇಂಡಿಯಾದಲ್ಲಿ ಈವರೆಗೆ 598 ಕಂಪನಿಗಳು ನೋಂದಣಿ ಮಾಡಿಕೊಂಡಿವೆ.

1 year ago