ಏರ್‌ಬ್ಯಾಗ್‌

ದೆಹಲಿ: ಪ್ರತಿ ಕಾರಿನಲ್ಲಿ ಆರು ಏರ್‌ಬ್ಯಾಗ್‌ ಕಡ್ಡಾಯ ಎಂದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಇನ್ಮುಂದೆ ಪ್ರತಿ ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಒದಗಿಸುವಂತೆ ಆಟೋಮೊಬೈಲ್ ತಯಾರಕರನ್ನು ಕೇಳಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.

2 years ago