ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ

ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ ಸೆಪ್ಟೆಂಬರ್‌ನಲ್ಲಿ ಆಯೋಜಿಸಲಾಗುವುದು ಎಂದ ಎಸಿಸಿ

ಏಷ್ಯಾಕಪ್ ಕ್ರಿಕೆಟ್‌ ಟೂರ್ನಿ ಈ ಬಾರಿ 50 ಓವರ್‌ಗಳ ಮಾದರಿಯಲ್ಲಿ ನಡೆಯಲಿದ್ದು, ಇದೇ ವರ್ಷದ ಸೆಪ್ಟೆಂಬರ್‌ನಲ್ಲಿ ಆಯೋಜಿಸಲಾಗುವುದು ಎಂದು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಹೇಳಿದೆ.

1 year ago