ಐಎಎಸ್/ಕೆಎಎಸ್

ಚಿಕಮಗಳೂರು: ವಿದ್ಯಾರ್ಥಿಗಳಿಗಾಗಿ ಐಎಎಸ್/ಕೆಎಎಸ್ ಪರೀಕ್ಷೆಗಳ ಮಾರ್ಗದರ್ಶನ ಶಿಬಿರ

ನಗರದ ಬಿಜಿಎಸ್ ಸಭಾಂಗಣದಲ್ಲಿ ಆದಿಚುಂಚನಗಿರಿ ತಾಂತ್ರಿಕ ಮಹಾ ವಿದ್ಯಾಲಯ ಕೃಷಿಕ್ ಸರ್ವೋದಯ ಫೌಂಡೇಶನ್ ಮತ್ತು ಜಿಲ್ಲಾ ಒಕ್ಕಲಿಗರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಐಎಎಸ್/ಕೆಎಎಸ್ ಪರೀಕ್ಷೆಗಳ ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

1 year ago