ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು ನಿಷೇಧಿತ ವಸ್ತುವನ್ನು ಬಳಸಿದ್ದಕ್ಕಾಗಿ ಅಂತರರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಐಟಿಎ) 21 ತಿಂಗಳ ಕಾಲ ನಿಷೇಧ ಹೇರಿದೆ.