ಐದು ಕ್ಷೇತ್ರ

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು ಹಾಗೂ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ‌ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

12 months ago