ಐದು ಹೆದ್ದಾರಿ ಯೋಜನೆ

ಐದು ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಇಂದು ಬೆಳಗಾವಿಯಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಶಂಕುಸ್ಥಾಪನೆ ನೆರವೇರಿದೆ.

2 years ago