ನವೀನ್ ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಮದುವೆಯ ಕಾರೊಂದು ನದಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.