ಒಂದೇ ದಿನ 104 ಮಂದಿ ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ.

ನಿನ್ನೆ ಒಂದೇ ದಿನ ಉಕ್ರೇನ್‌ನಿಂದ ರಾಜ್ಯಕ್ಕೆ ಮರಳಿದ 104 ವಿದ್ಯಾರ್ಥಿಗಳು

ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ತೀವ್ರಗೊಂಡಿದ್ದು, ನಿನ್ನೆ ಒಂದೇ ದಿನ 104 ಮಂದಿ ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ.

2 years ago