ಒತ್ತುವರಿ

ಹರೀಶ್ ಪೂಂಜಾ ವಿರುದ್ದ ಎಫ್ಐಆರ್: ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಹಂಚಿಕೊಂಡ ಶಾಸಕ

ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು ತೆರವುಗೊಳಿಸಲು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ ಕರ್ತವ್ಯನಿರತ ಅಧಿಕಾರಿ ಮತ್ತು…

7 months ago

ಕೆರೆ ಒತ್ತುವರಿ ವಿಚಾರಕ್ಕೆ ಗ್ರಾಮಸ್ಥರ ನಡುವೆ ಮಾರಾಮಾರಿ

ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದು ಆರು ಮಂದಿ ಆಸ್ಪತ್ರೆಗೆ ಸೇರಿದ ಘಟನೆ ತಾಲೂಕಿನ ವಡ್ಡರಹಳ್ಳಿ ಹಾಗೂ ಹೆಗ್ಗಡಹಳ್ಳಿ ಗ್ರಾಮದಲ್ಲಿ ನಡೆದಿದೆ.

8 months ago

ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸೂಚನೆ

ನಗರದ ಹಲವೆಡೆ ಫುಟ್‌ಪಾತ್‌ಗಳು ಒತ್ತುವರಿಯಾಗಿರುವ ಹಿನ್ನೆಲೆಯಲ್ಲಿ ಮೇಯರ್ ಶಿವಕುಮಾರ್ ನಗರ ಪ್ರದರ್ಶನ ನಡೆಸಿ ಸಯ್ಯಾಜಿರಾವ್ ರಸ್ತೆ ಹಾಗೂ ಅರಮನೆ ಸುತ್ತಲೂ ಫುಟ್‌ ಪಾತ್ ತೆರವುಗೊಳಿಸುವಂತೆ ಸೂಚಿಸಿದರು.

10 months ago

ಸಕಲೇಶಪುರ: 4೦ ಎಕರೆ ಒತ್ತುವರಿ ಕಾಫಿ ತೋಟ ತೆರವು

ಮೀಸಲು ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾ ಗಿದ್ದ 4೦ ಎಕರೆ ಕಾಫಿ ತೋಟವನ್ನು ಸಕಲೇಶಪುರ ವಲಯ ಅರಣ್ಯ ಇಲಾಖೆ ತೆರವುಗೊಳಿಸಿದೆ.

1 year ago

ಕುಂದಾಪುರ: ಅಮಾಸೆಬೈಲಿನ ಬೆಳ್ಮನೆಯಲ್ಲಿ ಪ್ರಭಾವಿಗಳಿಂದ ಸರಕಾರಿ‌ ಜಾಗ ಒತ್ತುವರಿ

ಕೆಲವೊಂದು ಪ್ರಭಾವಿಗಳು ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ಸರಕಾರಿ ರಸ್ತೆಯನ್ನೇ ಒತ್ತುವರಿ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮದ ಬೆಳ್ಮನೆ ಎಂಬಲ್ಲಿ ನಡೆದಿದೆ. ಸಾರ್ವಜನಿಕ ರಸ್ತೆಯನ್ನೆ ಕಬಳಿಕೆ…

1 year ago

ಬೆಂಗಳೂರು ಗ್ರಾಮಾಂತರ: ಬಿಜ್ಜವಾರ ಸರ್ಕಾರಿ ಶಾಲೆ ಜಮೀನು ಒತ್ತುವರಿ ತೆರವು

ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮದ ಸರ್ವೇ ನಂಬರ್ 16 ರಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಶಾಲಾ ಜಮೀನನ್ನು ಬುಧವಾರ ಜಿಲ್ಲಾಡಳಿತ ತೆರವುಗೊಳಿಸಿದೆ.

1 year ago

ಮಡಿಕೇರಿ: ದಂಡಳ್ಳಿ ಜಮೀನು ಒತ್ತುವರಿ ತೆರವುಗೊಳಿಸಿ ಪರಿಶಿಷ್ಟರಿಗೆ ಹಂಚಲು ಒತ್ತಾಯ

ಸೋಮವಾರಪೇಟೆ ತಾಲ್ಲೂಕು ಮಾದ್ರೆ ಗ್ರಾಮದ ದಂಡಳ್ಳಿಯಲ್ಲಿ ಪರಿಶಿಷ್ಟರಿಗಾಗಿ ಮೀಸಲಿಟ್ಟಿರುವ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ತಕ್ಷಣ ತೆರವುಗೊಳಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ…

2 years ago

ಅರಣ್ಯ ಒತ್ತುವರಿ ತಡೆಯುವಲ್ಲಿ ಅಭಿವೃದ್ದಿ ನಿಗಮದಿಂದ ಹೆಚ್ಚಿನ ಆದ್ಯತೆ: ತಾರಾ ಅನುರಾಧ

ಅರಣ್ಯದ ಒತ್ತುವರಿಯನ್ನು ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಅರಣ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳು ಹಾಗೂ ನೌಕರರ ನಿಗಮದ ಅಧ್ಯಕ್ಷರಾದ ‍ಶ್ರೀಮತಿ ತಾರಾ ಅನುರಾಧ ಕರೆ ನೀಡಿದರು.

2 years ago

ಪಿರಿಯಾಪಟ್ಟಣದಾದ್ಯಂತ ಕೆರೆ ಕಟ್ಟೆ  ಒತ್ತುವರಿ ಜಾಗ ತೆರವು

ತಾಲ್ಲೂಕಿನಾದ್ಯಂತ ಕೆರೆ ಕಟ್ಟೆಗಳನ್ನು ಒತ್ತುವರಿ ಮಾಡಿಕೊಂಡಿದ್ದವರಿಗೆ ಸರ್ವೆ ಕಾರ್ಯದ ಮೂಲಕ ಗಡಿ  ಗುರುತಿಸಿ ಜೆಸಿಬಿ ಯಂತ್ರದ ಗರ್ಜನೆಯೊಂದಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

2 years ago

ಕೆರೆ ಜಾಗ ಒತ್ತುವರಿ ಮಾಡಿದವರಿಗೆ ತಹಸೀಲ್ದಾರ್ ಎಚ್ಚರಿಕೆ

ಪಟ್ಟಣದ ಕಳಸಿನಕೆರೆ ಸಮೀಪದಲ್ಲಿರುವ ಮೀರಾಬಾಯಿ ಕಟ್ಟೆಯನ್ನು ಕೆಲವರು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ತಹಸೀಲ್ದಾರ್ ಮೋಹನ್ ಕುಮಾರ್ ಪರಿಶೀಲನೆ ಮಾಡಿದ್ದಾರೆ.

2 years ago