ಒಮಿಕ್ರಾನ್ ವೈರಸ್

ದೇಶದಲ್ಲಿ 358 ಜನರಲ್ಲಿ ಒಮಿಕ್ರಾನ್ ವೈರಸ್ ಪತ್ತೆ: ಕೇಂದ್ರ ಆರೋಗ್ಯ ಇಲಾಖೆ

ದೇಶದಲ್ಲಿ 358 ಜನರಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದು,ಇವರಲ್ಲಿ 114 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

2 years ago

ಒಮಿಕ್ರಾನ್ ವೈರಸ್ ಗೆ ಇಂಗ್ಲೆಂಡ್ ನಲ್ಲಿ ಮೊದಲ ಬಲಿ

ದೇಶದಲ್ಲಿ ಮೂರನೆ ಅಲೆ ಹಾಗೂ ರೂಪಾಂತರಿ ಒಮಿಕ್ರಾನ್ ವೈರಸ್ ಆತಂಕ ಸೃಷ್ಟಿ ಮಾಡಿದೆ. ಇನ್ನು ಈ ಆತಂಕದ ನಡುವೆಯೇ ಒಮಿಕ್ರಾನ್ ವೈರಸ್ ಗೆ ದೇಶದಲ್ಲಿ ಮೊದಲ ಬಲಿಯಾಗಿದೆ.

2 years ago

ಮುಂಬೈನಲ್ಲಿ ಮತ್ತಿಬ್ಬರಿಗೆ ಒಮಿಕ್ರಾನ್ ವೈರಸ್ ದೃಢ

ಮುಂಬೈನಲ್ಲಿ ಮತ್ತಿಬ್ಬರಿಗೆ ಒಮಿಕ್ರಾನ್ ವೈರಸ್ ದೃಢಪಟ್ಟಿದ್ದು, ಈ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

2 years ago