ಓಮಿಕ್ರಾನ್ ಸೋಂಕು

ಬೆಂಗಳೂರಿನಲ್ಲಿ ಇಂದು 287 ಮಂದಿಗೆ ಓಮಿಕ್ರಾನ್ ಸೋಂಕು ದೃಢ

ರಾಜ್ಯದಲ್ಲಿ ಕೊರೋನಾ ಜೊತೆ ಜೊತೆಗೆ ಓಮಿಕ್ರಾನ್ ಮಹಾಸ್ಪೋಟವೇ ಉಂಟಾಗುತ್ತಿದೆ. ಇಂದು ಹೊಸದಾಗಿ 287 ಮಂದಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.

2 years ago

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,753ಕ್ಕೆ ಏರಿಕೆ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,753 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

2 years ago

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 5,488ಕ್ಕೆ ಏರಿಕೆ!

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 5,488 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

2 years ago

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 4,033ಕ್ಕೆ ಏರಿಕೆ, 1,552 ಮಂದಿ ಗುಣಮುಖ

ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 4,033 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

2 years ago

ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನ

ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನಿಸಲಾಗಿದೆ. ಹೈರಿಸ್ಕ್ ದೇಶಗಳಿಂದ ಆಗಮಿಸಿದ ಹಲವಾರು ಮಂದಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.

2 years ago

ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ

ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಎಂಬ ನೀತಿ ಜಾರಿಗೆ ತರಲು ನಾವು ತೀರ್ಮಾನಿಸಿದ್ದೇವೆ ಎಂದರು

2 years ago