ಓಮಿಕ್ರಾನ್

ನ್ಯೂಯಾರ್ಕ್: ಇಲಿಗಳಲ್ಲಿ ಓಮಿಕ್ರಾನ್‌ ರೂಪಾಂತರಿ ಸೋಂಕು

ಆಲ್ಫಾ, ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರ ವೈರಸ್‌ ಸೋಂಕಿಗೆ ಇಲಿಗಳು ಒಳಗಾಗಿವೆ ಎಂದು ಹೊಸ ಅಧ್ಯಯನವು ತೋರಿಸಿದೆ.

1 year ago

ಬೆಂಗಳೂರು: ಓಮಿಕ್ರಾನ್ ಬಿಎಫ್.7 ರೂಪಾಂತರಿ ಪತ್ತೆ, ಕೋವಿಡ್ ಪ್ರೋಟೋಕಾಲ್ ಪಾಲಿಸುವಂತೆ ತಜ್ಞರ ಮನವಿ

ಭಾರತದ ವಿವಿಧ ಭಾಗಗಳಲ್ಲಿ ಬಿಎಫ್ 7 ಓಮಿಕ್ರಾನ್ ಉಪ-ರೂಪಾಂತರ ಪತ್ತೆಯಾದ ಹಿನ್ನೆಲೆಯಲ್ಲಿ, ತಜ್ಞರು ಕರ್ನಾಟಕದಲ್ಲಿ ಕೋವಿಡ್ -19 ಪ್ರೋಟೋಕಾಲ್ಗಳನ್ನು ಶ್ರದ್ಧೆಯಿಂದ ಅನುಸರಿಸಲು ಕರೆ ನೀಡಿದ್ದಾರೆ ಎಂದು ಕೇರ್…

2 years ago

ಜಕಾರ್ತ: ಆರೋಗ್ಯ ಕಾರ್ಯಕರ್ತರಿಗೆ 2 ನೇ ಕೋವಿಡ್ ಬೂಸ್ಟರ್ ಡೋಸ್ ನೀಡಲು ಪ್ರಾರಂಭಿಸಿದ ಇಂಡೋನೇಷ್ಯಾ

ಹೊಸ ಓಮಿಕ್ರಾನ್ ಉಪ ರೂಪಾಂತರಗಳ ಬಗ್ಗೆ ಕಳವಳದ ನಡುವೆ ಇಂಡೋನೇಷ್ಯಾ ಶುಕ್ರವಾರ ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಕೋವಿಡ್ -19 ಬೂಸ್ಟರ್ ಡೋಸ್ ನೀಡಲು ಪ್ರಾರಂಭಿಸಿದೆ.

2 years ago

ಮಹಾರಾಷ್ಟ್ರದಲ್ಲಿ 7 ಮಂದಿಗೆ ಕಾಣಿಸಿಕೊಂಡ ಓಮಿಕ್ರಾನ್​ ಹೊಸ ತಳಿ!

ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿರುವ ಡಾ.ಪ್ರದೀಪ್​ ವ್ಯಾಸ್​​ ಅವರು, ಇನ್ನೂ ಹಲವರಲ್ಲಿ ಸೋಂಕು ತಗುಲಿದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳಲು ಎಲ್ಲಾ ಜಿಲ್ಲೆಗಳಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

2 years ago

ಮುಂಬೈನಲ್ಲಿ ಕೋವಿಡ್​ ಹೊಸ ತಳಿ  ಪತ್ತೆ

ಎಕ್ಸ್​ಇ BA1 ಮತ್ತು BA2 ಓಮಿಕ್ರಾನ್ ತಳಿಗಳ ರೂಪಾಂತರವಾಗಿದೆ. ಮುಂಬೈನ ಸೆರೋ ಸಮೀಕ್ಷೆಗೆ ಕಳುಹಿಸಲಾದ 230 ಮಾದರಿಗಳಲ್ಲಿ 21 ಅನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತ ವ್ಯಕ್ತಿಗೆ…

2 years ago

ಇಸ್ರೇಲ್​ನಲ್ಲಿ ಹೊಸ ಕೋವಿಡ್ ರೂಪಾಂತರ ಪತ್ತೆ

ಇಸ್ರೇಲ್‌ನ ಆರೋಗ್ಯ ಸಚಿವಾಲಯವು ಬುಧವಾರ ಹೊಸ ಕೋವಿಡ್ ರೂಪಾಂತರದ ಎರಡು ಪ್ರಕರಣಗಳನ್ನು ದಾಖಲಿಸಿದೆ ಎಂದು ಹೇಳಿದೆ. ಆದರೆ ಅಧಿಕಾರಿಗಳು ಅದರ ಬಗ್ಗೆ ಅನಗತ್ಯವಾಗಿ ಚಿಂತಿಸುತ್ತಿಲ್ಲ ಎಂದು ಹೇಳಿದ್ದಾರೆ.…

2 years ago

ಮೈಸೂರಿನ ಐತಿಹಾಸಿಕ ಮುಡುಕುತೊರೆ ಜಾತ್ರೆ ರದ್ದು

ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣವಾಗುತ್ತಿರುವುದು ಆತಂಕಕಾರಿಯಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಜನ ಸೇರುವ ಜಾತ್ರೆಗಳನ್ನು ಈಗಾಗಲೇ ನಿಷೇಧಿಸಲಾಗಿದೆ.

2 years ago

ಬೆಂಗಳೂರಿನಲ್ಲಿ 146 ಜನರಿಗೆ ಓಮಿಕ್ರಾನ್: ಸೋಂಕಿತರ ಸಂಖ್ಯೆ 479ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದ್ದು, ಇಂದು146 ಜನರಿಗೆ ಓಮಿಕ್ರಾನ್ ದೃಢಪಟ್ಟಿದೆ.

2 years ago

ವಿದೇಶಿ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯ

ದೇಶದಲ್ಲಿ ಓಮಿಕ್ರಾನ್ ಹಾಗೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ತಡಗಟ್ಟುವ ಸಂಬಂಧ ಕೇಂದ್ರ ಸರ್ಕಾರ  ಈಗಾಗಲೇ ಹಲವು ಕ್ರಮ ಕೈಗೊಂಡಿದೆ. ಈಗ ಮುಂದುವರೆದು ವಿದೇಶದಿಂದ ಭಾರತಕ್ಕೆ…

2 years ago

ಒಮಿಕ್ರಾನ್ ಗಿಂತಲೂ ಪ್ರಬಲವಾದ ತಳಿ ಪತ್ತೆ ಮಾಡಿದ ಫ್ರಾನ್ಸ್​ನ ವಿಜ್ಞಾನಿಗಳು

ಓಮಿಕ್ರಾನ್​ ಆರ್ಭಟದಿಂದ ಇಡೀ ಜಗತ್ತೇ ಕಂಗಾಲಾಗಿರುವ ಬೆನ್ನಲ್ಲೇ ಇದೀಗ ಫ್ರಾನ್ಸ್​ನ ವಿಜ್ಞಾನಿಗಳು ಓಮಿಕ್ರಾನ್​​ನ ಹೊಸ ರೂಪಾಂತರಿತ ತಳಿಯನ್ನು ಪತ್ತೆ ಮಾಡಿದ್ದಾರೆ.!

2 years ago

ರಾಜ್ಯದಲ್ಲಿ ಓಮಿಕ್ರಾನ್,ಕೊರೋನಾ ಹೆಚ್ಚಳ: ನಾಳೆ ಸಂಜೆ ತಜ್ಞರ ಜೊತೆ ಸಿಎಂ ಚರ್ಚೆ

ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19 ಹಾಗೂ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ…

2 years ago

ಬೆಂಗಳೂರು: ನೈಟ್ ಕರ್ಫ್ಯೂ ಉಲ್ಲಂಘನೆ, 318 ವಾಹನ ಜಪ್ತಿ

ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ನೈಟ್ ಕರ್ಫ್ಯೂ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಆಗುವುದು ಗ್ಯಾರಂಟಿ. ನೈಟ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೇವಲ…

2 years ago

ರಾಜಸ್ಥಾನದಲ್ಲಿ ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಸಾವು

ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago

ಅಮೆರಿಕ: ಓಮಿಕ್ರಾನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಳ

ಯುಎಸ್ ನಲ್ಲಿ ಓಮಿಕ್ರಾನ್ ಸ್ಫೋಟವಾಗಿದ್ದು, ಮಕ್ಕಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದೆ. ಹೀಗಾಗಿ ಅಲ್ಲಿ ಓಮಿಕ್ರಾನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗುತ್ತಿದೆ

2 years ago

ಓಮಿಕ್ರಾನ್ ಭೀತಿ: ಕೇರಳದಲ್ಲಿ ಇಂದು ರಾತ್ರಿಯಿಂದ  ಜನವರಿ 2ರವರೆಗೂ ನೈಟ್ ಕರ್ಫ್ಯೂ

ಕೊರೊನಾ ರೂಪಾಂತರಿ  ಓಮಿಕ್ರಾನ್ ಭೀತಿಯಿಂದಾಗಿ ಕೇರಳದಲ್ಲಿ ಇಂದು (30 ರಿಂದ) ರಾತ್ರಿಯಿಂದ  ಜನವರಿ 2ರವರೆಗೂ ನೈಟ್ ಕರ್ಫ್ಯೂ ವಿಧಿಸಲಾಗಿದೆ.

2 years ago