ಓರ್ವ ಮೃತ

ಕಾಸರಗೋಡು: ರಸ್ತೆ ಬದಿ ನಿಲುಗಡೆಗೊಳಿಸಿದ್ದ ಲಾರಿಯ ಹಿಂಬದಿಗೆ  ಕಾರು ಡಿಕ್ಕಿ, ಓರ್ವ ಸಾವು

ರಸ್ತೆ ಬದಿ ನಿಲುಗಡೆಗೊಳಿಸಿದ್ದ ಲಾರಿಯ ಹಿಂಬದಿಗೆ  ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟು, ಮೂವರು ಗಾಯಗೊಂಡ  ಘಟನೆ ಕಾಸರಗೋಡು ನಗರದಲ್ಲಿ  ಇಂದು ಮುಂಜಾನೆ ನಡೆದಿದೆ.

1 year ago

ಸೇತುವೆಗೆ ಕಾರು ಡಿಕ್ಕಿ: ಓರ್ವ ಸಾವು

ಕಾರೊಂದು ಚಾಲಕನ ತಪ್ಪಿ ಕಿರು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ…

2 years ago

ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ : ಓರ್ವ ಸಾವು

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕೊಟ್ಟೂರು ತಾಲೂಕಿನ ಹಿರೇವಡ್ರಹಳ್ಳಿ ಕ್ರಾಸ್ ಬಳಿ ನಡೆದಿದೆ.

2 years ago

ನಿಯಂತ್ರಣ ತಪ್ಪಿ ಅಂಗಡಿ ವರಾಂಡದಲ್ಲಿ ವಿಶ್ರಮಿಸುತ್ತಿದ್ದವರ ಮೇಲೆ ಹರಿದ ಕಾರು!

ನಿಯಂತ್ರಣ ತಪ್ಪಿದ ಕಾರು ಅಂಗಡಿ ವರಾಂಡ ದಲ್ಲಿ ವಿಶ್ರ ಮಿಸು ತ್ತಿದ್ದ ವರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟು, ಇಬ್ಬರು ಗಂಭೀರ ಗಾಯಗೊಂಡ.

2 years ago