ಕಂಕನಾಡಿ

ಕಂಕನಾಡಿ ವಸತಿಗೃಹದಲ್ಲಿ ಬೆಂಕಿ ಅವಘಡ: ವ್ಯಕ್ತಿ ಸಾವು

ನಗರದ ಕಂಕನಾಡಿ ಬೆಂದೂರ್ ವೆಲ್‌ನ 'ಹೋಟೆಲ್ ರೆಸಿಡೆನ್ಸಿ' ವಸತಿಗೃಹದಲ್ಲಿ ಬುಧವಾರ ಮಧ್ಯರಾತ್ರಿ(ನ.22) ಸಂಭವಿಸಿದ ಬೆಂಕಿ ದುರಂತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

5 months ago

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಒಂದು ವರ್ಷ: ಅಟೋ ಚಾಲಕನಿಗೆ ಸಿಗದ ಪರಿಹಾರ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಮಂಗಳೂರಿನ ಕಂಕನಾಡಿಯ ಪಂಪ್‌ವೆಲ್‌ ಸಮೀಪದ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿತ್ತು.

6 months ago

‘ಪುಣ್ಯ ಕ್ಷೇತ್ರದಲ್ಲಿ ಸಾಹಿತ್ಯ ಸೇವೆ ಅಭಿನಂದನೀಯ’- ಲೀಲಾಕ್ಷ ಕರ್ಕೇರ

ಬ್ರಹ್ಮ ಬೈದ್ಯರ್ಕಳ ಗರಡಿ ಕ್ಷೇತ್ರವು 150 ವರ್ಷಗಳ ತುಂಬಿದ ಸಂದರ್ಭದಲ್ಲಿ ಸಾಹಿತ್ಯ ಕಾರ್ಯಕ್ರಮ ಜೋಡಿಸಲು ಅವಕಾಶ ಸಿಕ್ಕಿರುವುದು ಚುಟುಕು ಸಾಹಿತ್ಯ ಪರಿಷತ್ತಿನ ಭಾಗ್ಯ. ಪುಣ್ಯ ಕ್ಷೇತ್ರದಲ್ಲಿ ಸಾಹಿತ್ಯ…

1 year ago

ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ರಿಕ್ಷಾ ಚಾಲಕನಿಗೆ ಆಟೋ ರಿಕ್ಷಾ, 5ಲಕ್ಷ ರೂ.ಚೆಕ್ ಹಸ್ತಾಂತರ

ಕಂಕನಾಡಿ ಗರೋಡಿ ಬಳಿ ಕಳೆದ ವರ್ಷ ನವೆಂಬರ್ ೧೯ರಂದು ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ…

1 year ago

ಮಂಗಳೂರು: ಕಂಕನಾಡಿ ಗರಡಿ ಕ್ಷೇತ್ರಕ್ಕೆ ಸಚಿವ ಸುನೀಲ್ ಭೇಟಿ

ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ…

1 year ago

ಕಂಕನಾಡಿ: ಬೀದಿಬದಿ ವ್ಯಾಪಾರ ಮಾಡುತ್ತಿದ್ದವರ ಅಂಗಡಿಗಳ ತೆರವು!

ನಗರದ ಕಂಕನಾಡಿಯ ಮುಖ್ಯರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದವರ ಅಂಗಡಿಗಳನ್ನು ಭಾನುವಾರ ಸಂಜೆ ತೆರವುಗೊಳಿಸಲಾಗಿದೆ.

1 year ago

ಮಂಗಳೂರು: ಹಟ್ಟಿಯಿಂದ ದನ ಕಳವು, ಐವರನ್ನು ಬಂಧಿಸಿದ ಕಂಕನಾಡಿ ಪೊಲೀಸರು

ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಬಜಾಲ್ ನಲ್ಲಿ ಮನೆ ಹಟ್ಟಿಗೆ ನುಗ್ಗಿ ದನ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.

2 years ago

ಮಂಗಳೂರು: ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮ

ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಕೇಂದ್ರ ಗ್ರಂಥಾಲಯ ಸಮಿತಿ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ದಿನ ಕಾರ್ಯಕ್ರಮವನ್ನ ಡೆನ್ಸಿನಿಯಲ್ ಸಭಾಂಗಣದಲ್ಲಿ ಆಯೋಜಿಸಲಾಗಿ

2 years ago

ಪೋಲಿಸರನ್ನು ನಿಂದಿಸಿದ ಪ್ರಕರಣ: ಆರೋಪಿಗಳ ಬಂಧನ

ಪೋಲಿಸರನ್ನು ಬ್ಯಾರಿ ಭಾಷೆಯಲ್ಲಿ ನಿಂದಿಸಿದ ಪ್ರಕರಣದಲ್ಲಿ 9ಮಂದಿ ಆರೋಪಿಗಳನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೌಷಾದ್ , ಹೈದರಾಲಿ ಎಂದು ಗುರುತಿಸಲಾಗಿದೆ.

2 years ago

ಮಂಗಳೂರು:ಚಿಕನ್ ಸೆಂಟರ್ ಸಿಬ್ಬಂದಿಯ ಹಲ್ಲೆ ಪ್ರಕರಣ; ಇಬ್ಬರು ರೌಡಿಶೀಟರ್ ಗಳ ಬಂಧನ

ನಗರದ ವೆಲೆನ್ಸಿಯಾದಲ್ಲಿ ಚಿಕನ್ ಅಂಗಡಿಯ ಸಿಬ್ಬಂದಿಗೆ ಹಲ್ಲೆಗೈದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಪ್ರಕರಣ ನಡೆದಿದ್ದು ಘಟನೆಗೆ ಸಂಬಂಧಿಸಿ ಪೊಲೀಸರು ಇಬ್ಬರು ರೌಡಿಗಳನ್ನು ಬಂಧಿಸಿದ್ದಾರೆ.

2 years ago