ಕಂದಾಯ ಗ್ರಾಮ

ಮಂಗಳೂರು: ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿದ್ದೆ

ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ, ಕಂದಾಯ ಸರ್ವೆ ನಂಬರ್ ಕೊಡಿಸಿದೆ. ಆ ಬಳಿಕ 2400 ಮಂದಿಯಲ್ಲಿ 1500 ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು.

1 year ago