ಕಂದಾಯ ಸಚಿವ

ಕಾಫಿ ಪ್ಲಾಂಟೇಷನ್ ಒತ್ತುವರಿ ಕಂದಾಯ ಜಮೀನು ಗುತ್ತಿಗೆ ನಿಯಮ ರೂಪಿಸಲು ರಾಜ್ಯ ಸರ್ಕಾರ ಒಪ್ಪಿಗೆ

ಕಾಫಿ ಪ್ಲಾಂಟೇಷನ್ ಬೆಳೆಗಾರರಿಗೆ ರಾಜ್ಯ ಸರ್ಕಾರ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಿರುವ ಸಂದರ್ಭದಲ್ಲಿ ನಿಯಮಗಳನ್ನು ರೂಪಿಸುವ ಕುರಿತಂತೆ ವಿಧಾನ ಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ…

1 year ago

ಬೆಂಗಳೂರು: ಪ್ರತಿಯೊಬ್ಬರೂ ಪತ್ರಿಕೆಯನ್ನು ಓದಬೇಕು ಎಂದ ಆರ್.ಅಶೋಕ್

ಪ್ರತಿಯೊಬ್ಬರೂ ಪತ್ರಿಕೆಯನ್ನು ಓದುವುದರಿಂದ ಪತ್ರಿಕಾ ರಂಗ ಬೆಳೆಯಲು ಸಹಾಯಕವಾಗುತ್ತದೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ಹೇಳಿದರು.

1 year ago

ಶಿವಮೊಗ್ಗ: ಜ 28 ರಂದು ಹೊಳಲೂರು ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಜನವರಿ 28 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ…

1 year ago

ಮೈಸೂರು: ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಕಲ ಸಿದ್ಧತೆ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಪ್ರಯುಕ್ತ ಕಂದಾಯ ಸಚಿವ ಆರ್.ಅಶೋಕ್ ಅವರು ನ.19 ರಂದು ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಹಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

1 year ago

ಮಂಡ್ಯ: ಶೀಘ್ರದಲ್ಲೇ ಭಾರತ ಕಾಂಗ್ರೆಸ್ ಮುಕ್ತ ದೇಶವಾಗಲಿದೆ- ಆರ್.ಅಶೋಕ್

ಜೆಡಿಎಸ್ ನ ಪಂಚರತ್ನ ರಥಯಾತ್ರೆ ಮತ್ತು ಕಾಂಗ್ರೆಸ್ ನ ಜೋಡೋ ಯಾತ್ರೆ ಯಾವುದೇ ಕಾರಣಕ್ಕೂ ಫಲಪ್ರದವಾಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

2 years ago

ರಾಯಚೂರು: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ- ಸಚಿವ ಆರ್.ಅಶೋಕ್

ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವುದು ಭಾರತ್ ಜೋಡೋ ಯಾತ್ರೆಯಲ್ಲ ಫ್ಯಾಮಿಲಿ ಪ್ಯಾಕ್ ಪಾದಯಾತ್ರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

2 years ago

ಕರ್ನಾಟಕ ರಾಜ್ಯದಲ್ಲೂ ಬುಲ್ಡೋಜರ್ ಪ್ರಯೋಗ

ಉತ್ತರ ಪ್ರದೇಶದ ಮಾದರಿಯಲ್ಲಿ ಕರ್ನಾಟಕದಲ್ಲೂ ಬುಲ್ಡೋಜರ್ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಸಿಎಂ‌ ಬಸವರಾಜ್ ಬೊಮ್ಮಾಯಿ ಜತೆ ಚರ್ಚೆ ಮಾಡುತ್ತೇನೆ ಎಂದು‌ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

2 years ago

ರಾಜ್ಯದಲ್ಲಿ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರು ರದ್ದು; ಸಚಿವ ಆರ್ ಅಶೋಕ್

ರಾಜ್ಯದಲ್ಲಿ ಅನೇಕ ಗ್ರಾಮಗಳಿಗೆ ಜಾತಿ ಸೂಚಕ ಹೆಸರುಗಳಿವೆ. ವಡ್ಡರಹಟ್ಟಿ, ಗೊಲ್ಲರಹಟ್ಟಿ, ಬೋವಿಹಟ್ಟಿ ಹೀಗೆ ಮೊದಲಾದಂತ ಜಾತಿ ಸೂಚಕ ಹೆಸರಿರುವಂತ ಗ್ರಾಮಗಳ ಹೆಸರನ್ನು ರದ್ದು ಪಡಿಸಲಾಗುತ್ತದೆ ಎಂಬುದಾಗಿ ಕಂದಾಯ…

2 years ago

ಇನ್ನು ಕೆಲವು ವರ್ಷಗಳಲ್ಲಿ ಇಡೀ ಕಾಂಗ್ರೆಸ್ ಪಕ್ಷವೇ ನಶಿಸಿ ಹೋಗಲಿದೆ : ಸಚಿವ ಆರ್.ಅಶೋಕ್

ದೇಶದಲ್ಲಿ ಕಾಂಗ್ರೆಸ್  ಜನರಿಂದ ತಿರಸ್ಕೃತಗೊಳ್ಳುತ್ತಿದ್ದು, ಇನ್ನು ಕೆಲವು ವರ್ಷಗಳಲ್ಲಿ ಇಡೀ ಕಾಂಗ್ರೆಸ್ ಪಕ್ಷವೇ ನಶಿಸಿ ಹೋಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಗುರುವಾರ ಮೈಸೂರು ಜಿಲ್ಲೆಯ…

2 years ago

ದಕ್ಷಿಣ ಕನ್ನಡ ಜಿಲ್ಲೆಯ ಮಾದರಿಯಲ್ಲಿಯೇ ರಾಜ್ಯದೆಲ್ಲೆಡೆ ಕಡತ ಅಭಿಯಾನ: ಆರ್.ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಡತ ವಿಲೇವಾರಿ ಅಭಿಯಾನ ನಡೆಸಲಾಗುವುದು. ತಾನು ಖುದ್ದಾಗಿ ಅಭಿಯಾನದಲ್ಲಿ ಭಾಗವಹಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

2 years ago

ಕೋವಿಡ್‌ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು

ಕೋವಿಡ್‌ ಮೂರನೇ ಅಲೆ ಬರುವ ಮುನ್ಸೂಚನೆಗಳು ಲಭಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

2 years ago

ಕಾಂಗ್ರೆಸ್ ಪಕ್ಷಕ್ಕೆ ಬಹುಸಂಖ್ಯಾತರ ಬಗ್ಗೆ ಕಾಳಜಿ ಇಲ್ಲ: ಆರ್.ಅಶೋಕ್

ಕಾಂಗ್ರೆಸ್ ಪಕ್ಷ ಒಂದು ಸಮುದಾಯದ ಪರವಾಗಿದ್ದು, ಬಹುಸಂಖ್ಯಾತರ ಬಗ್ಗೆ ಕಾಳಜಿ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯಗಳ ಬಗ್ಗೆಯೂ…

2 years ago

ಬೆಂಗಳೂರಿನಲ್ಲಿ ಕೇಳಿ ಬಂದಿರುವ ಶಬ್ದದ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರಿನಲ್ಲಿ ಕೇಳಿ ಬಂದಿರುವ ಶಬ್ದದ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ

2 years ago

ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಗಳಿಗೆ ಕಂದಾಯ ಸಚಿವ ಅಶೋಕ್ ಭೇಟಿ, ಪರಿಶೀಲನೆ

ಮಳೆಯಿಂದಾಗಿ ಬೆಳೆ ಹಾನಿಯಾದ ಕುಶಾಲನಗರದ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ ಅವರು ಸೋಮವಾರ ಅಪರಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

2 years ago